ರಾಜ್ಯಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯಕ್ಕೆ ತಾಂತ್ರಿಕ ಕೋರ್ಸ್ ಆರಂಭಿಸಲು ಎಐಸಿಟಿಇ ಅನುಮತಿ
ಕೇಂದ್ರ ಶಿಕ್ಷಣ ಸಚಿವಾಲಯದ ಶಾಸನಬದ್ಧ ಅಂಗವಾದ, ಅಖಿಲ ಭಾರತ ತಾಂತ್ರಿಕ ಶಿಕ್ಷಣ ಪರಿಷತ್ತು, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯಕ್ಕೆ ನಿರ್ವಹಣಾ ವಿಭಾಗದಡಿ ಸ್ನಾತಕೋತ್ತರ ವ್ಯವಹಾರ ನಿರ್ವಹಣಾ ಕೋರ್ಸ್ ನಡೆಸಲು ಅನುಮತಿ ನೀಡಿದೆ.