MBA Graduate

ವೈದ್ಯಕೀಯ ಸೀಟು ಕೊಡಿಸುವುದಾಗಿ 18 ಮಂದಿಗೆ 62 ಲಕ್ಷ ರೂ. ವಂಚನೆ; ಎಂಬಿಎ ಪದವೀಧರನ ಬಂಧನ
18 ವೈದ್ಯಕೀಯ ಸೀಟು ಆಕಾಂಕ್ಷಿಗಳಿಗೆ 62 ಲಕ್ಷ ರೂಪಾಯಿ ವಂಚನೆ ಮಾಡಿದ್ದ ಎಂಬಿಎ ಪದವೀಧರನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯನ್ನು ಹೈದರಾಬಾದ್ ಮೂಲದ ಶರತ್ ಗೌಡ ಎಂದು ಗುರುತಿಸಲಾಗಿದ್ದು, ನ್ಯೂ ಬಿಇಎಲ್ ರಸ್ತೆಯಲ್ಲಿರುವ ಕಚೇರಿಯಲ್ಲಿ ಆತ ಕಾರ್ಯನಿರ್ವಹಿಸುತ್ತಿದ್ದ ಎನ್ನಲಾಗಿದೆ.

ವಿದ್ಯಾಭ್ಯಾಸ ನಿರ್ಲಕ್ಷಿಸಿದ ಸಹೋದರನನ್ನು ಹತ್ಯೆ ಮಾಡಿದ ಒಡಿಶಾ ಎಂಬಿಎ ಪದವೀಧರ!
ವಿದ್ಯಾಭ್ಯಾಸದಲ್ಲಿ ನಿರ್ಲಕ್ಷ್ಯ ತೋರುತ್ತಿದ್ದಾನೆ ಎಂದು ಹಿರಿಯ ಸಹೋದರ ತನ್ನ ಕಿರಿಯ ಸಹೋದರನನ್ನು ಥಳಿಸಿದ್ದು, ಥಳಿತಕ್ಕೊಳಗಾದ 21 ವರ್ಷದ ಯುವಕ ಸಾವನ್ನಪ್ಪಿದ್ದಾನೆ!

ಬಾಡಿಗೆಗೆ ಕ್ಯಾಮೆರಾ ಪಡೆದು ಓಎಲ್ ಎಕ್ಸ್ ನಲ್ಲಿ ಮಾರುತ್ತಿದ್ದ ಐಐಎಂ ಪದವೀಧರ ಅರೆಸ್ಟ್
ಲೆಬಾಳುವ ಕ್ಯಾಮೆರಾಗಳನ್ನು ಬಾಡಿಗೆ ಪಡೆದು, ಮಾಲೀಕರಿಗೆ ವಾಪಸ್ ಕೊಡದೆ ಓಎಲ್ ಎಕ್ಸ್ ನಲ್ಲಿ ಬೇರೆಯವರಿಗೆ ಮಾರಾಟ ಮಾಡುತ್ತಿದ್ದ ಅರೋಪದಡಿ...

'ಫೇಸ್ ಬುಕ್ ಗೆಳತಿ'ಯಿಂದ 6 ಲಕ್ಷ ಪಡೆದು ವಂಚನೆ ಆರೋಪ, ಎಂಬಿಎ ಪದವಿಧರನ ಬಂಧನ
ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಪರಿಚಯವಾಗಿದ್ದ 50 ವರ್ಷದ ಮಹಿಳೆಗೆ ಬ್ಲಾಕ್ ಮೇಲ್ ಮಾಡಿ 6 ಲಕ್ಷ ರುಪಾಯಿ ಪಡೆದು....

