ದೇಶAhmedabad ರೋಡ್ ರೇಜ್: ರ್ಯಾಶ್ ಡ್ರೈವಿಂಗ್ ಪ್ರಶ್ನಿಸಿದ ಎಂಬಿಎ ವಿದ್ಯಾರ್ಥಿಯನ್ನು ಇರಿದು ಕೊಂದ ಕಾರು ಚಾಲಕ!
ವಿದ್ಯಾರ್ಥಿಗಳು ಬೋಪಾಲ್ ಪ್ರದೇಶದ ಕ್ರಾಸ್ರೋಡ್ನಲ್ಲಿ ಅತಿ ವೇಗವಾಗಿ ರ್ಯಾಶ್ ಡ್ರೈವಿಂಗ್ ಮಾಡುತ್ತಿದ್ದ ಕಾರು ಚಾಲಕನೊಂದಿಗೆ ತೀವ್ರ ವಾಗ್ವಾದ ನಡೆಸಿದ್ದಾರೆ ಎಂದು ಅಹಮದಾಬಾದ್ ಗ್ರಾಮಾಂತರ ಪೊಲೀಸ್ ಅಧೀಕ್ಷಕ ಓಂ ಪ್ರಕಾಶ್ ಜಾಟ್ ಹೇಳಿದ್ದಾರೆ.