MBA students

ಮುಂಬೈ: ಸಂಗೀತ ಕಾರ್ಯಕ್ರಮದಲ್ಲಿ ಅತಿಯಾದ ಮಾದಕ ದ್ರವ್ಯ ಸೇವನೆ; ಇಬ್ಬರು MBA ವಿದ್ಯಾರ್ಥಿಗಳು ಸಾವು!
ಮಧ್ಯಾಹ್ನ 12:00 ರ ಸುಮಾರಿಗೆ, ಮೂವರು ವಿದ್ಯಾರ್ಥಿಗಳಿಗೆ ಉಸಿರಾಟದ ತೊಂದರೆ ಉಂಟಾಗಿ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು. 24 ವರ್ಷದ ಮಹಿಳೆ ಮತ್ತು 28 ವರ್ಷದ ವ್ಯಕ್ತಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಬೆಂಗಳೂರು: ನೈಸ್ ರಸ್ತೆಯಲ್ಲಿ ಭೀಕರ ಅಪಘಾತ, ಮೂವರು ಎಂಬಿಎ ವಿದ್ಯಾರ್ಥಿನಿಯರು ಸಾವು
ರಸ್ತೆ ಅಪಘಾತದಿಂಡಾಗಿ ಮೂವರು ವಿದ್ಯಾರ್ಥಿನಿಯರು ದಾರುಣ ಸಾವಿಗೀಡಾದ ಘಟನೆ ಬೆಂಗಳೂರಿನ ನೈಸ್ ರಸ್ತೆಯಲ್ಲಿ ನಡೆದಿದೆ.

