ರಾಜ್ಯಮಧ್ಯವರ್ತಿಗಳ ಬಲೆಗೆ ಬೀಳಬೇಡಿ: ಎಂಬಿಬಿಎಸ್ ಆಕಾಂಕ್ಷಿಗಳಿಗೆ ಶರಣ ಪ್ರಕಾಶ್ ಪಾಟೀಲ್ ಕಿವಿಮಾತು
ವೈದ್ಯಕೀಯ ಸೀಟು ಕೊಡಿಸುವ ಸುಳ್ಳು ಭರವಸೆಗಳೊಂದಿಗೆ ವಿದ್ಯಾರ್ಥಿಗಳು ಅಥವಾ ಪೋಷಕರನ್ನು ದಾರಿ ತಪ್ಪಿಸುತ್ತಿರುವ ಮಧ್ಯವರ್ತಿಗಳನ್ನು ಗುರುತಿಸಿ ಕಾನೂನಿನ ಪ್ರಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಎಚ್ಚರಿಸಿದ್ದಾರೆ.