ದೇಶಹಿಂದಿ, ಪ್ರಾದೇಶಿಕ ಭಾಷೆಗಳಲ್ಲಿ ಎಂಬಿಬಿಎಸ್ ಕೋರ್ಸ್ ಬೋಧನೆಗೆ "ನೋ" ಎಂದ ವೈದ್ಯಕೀಯ ಆಯೋಗ
ಮಧ್ಯಪ್ರದೇಶ ಸರ್ಕಾರ ವೈದ್ಯಕೀಯ ಕೋರ್ಸ್ (ಎಂಬಿಬಿಎಸ್) ಗಳನ್ನು ಪ್ರಾದೇಶಿಕ ಭಾಷೆಯಲ್ಲಿ ಬೋಧಿಸುವಕ್ಕೆ ಕ್ರಮ ಕೈಗೊಳ್ಳುವುದರ ಬಗ್ಗೆ ಘೋಷಿಸಿದ್ದರೆ ಬೆನ್ನಲ್ಲೇ ಎನ್ಎಂಸಿ ಈ ರೀಟಿಯ ಯೋಜನೆಗಳನ್ನು ಮಾನ್ಯ ಮಾಡುವುದಿಲ್ಲ ಎಂದು ಹೇಳಿದೆ.