ರಾಜ್ಯಮಂಗಳೂರು: 4ನೇ ಮಹಡಿಯಿಂದ ಜಿಗಿದು MBBS ವಿದ್ಯಾರ್ಥಿನಿ ಆತ್ಮಹತ್ಯೆ!
ಮಂಗಳೂರು ನಗರದ ಹೊರವಲಯದ ಸುರತ್ಕಲ್ ಬಳಿಯ ಅಪಾರ್ಟ್ಮೆಂಟ್ವೊಂದರ ನಾಲ್ಕನೇ ಮಹಡಿಯಿಂದ ಜಿಗಿದು MBBS ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹುಬ್ಬಳ್ಳಿ ಮೂಲದ ಎಂಬಿಬಿಎಸ್ ವಿದ್ಯಾರ್ಥಿನಿ ಮಹಾಲಕ್ಷ್ಮಿ ಮೃತ ದುರ್ದೈವಿ.