ರಾಜ್ಯDharmasthala: 2003ರಲ್ಲಿ ನನ್ನ ಪುತ್ರಿ ನಿಗೂಢ ನಾಪತ್ತೆ; ಕಳೇಬರ ಸಿಕ್ಕರೆ ಬ್ರಾಹ್ಮಣಳಾಗಿ ಘನತೆಯಿಂದ ಅಂತ್ಯಕ್ರಿಯೆ ಮಾಡ್ತೀನಿ, 60 ವರ್ಷದ ತಾಯಿ ಮನವಿ!
ಧರ್ಮಸ್ಥಳದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಲವು ಮೃತದೇಹಗಳನ್ನು ಹೂತು ಹಾಕಿದ್ದೇನೆ ಎಂದು ಧರ್ಮಸ್ಥಳದಲ್ಲಿ ಸ್ವಚ್ಛತಾ ಕಾರ್ಮಿಕನಾಗಿ ಕೆಲಸ ಮಾಡಿದ್ದ ವ್ಯಕ್ತಿಯೋರ್ವನ ಹೇಳಿಕೆ ಹೆಚ್ಚು ಪ್ರಾಮುಖ್ಯತೆ ಪಡೆದುಕೊಂಡಿದೆ.