ರಾಜ್ಯಒಳ ಮೀಸಲಾತಿ ಭರವಸೆಯೊಂದಿಗೆ ಜಾತಿ ಗಣತಿ ವರದಿಗಾಗಿ ಕಾಯುತ್ತಿದ್ದಾರೆ ಎಂಬಿಸಿ, ಆದಿವಾಸಿಗಳು
ಜಾತಿ ಗಣತಿ ವರದಿ ಎಂದೇ ಕರೆಯಲಾಗುತ್ತಿರುವ ಕಾಂತರಾಜ್ ಆಯೋಗದ ವರದಿಯನ್ನು ಸಾರ್ವಜನಿಕವಾಗಿ ಬಹಿರಂಗ ಪಡಿಸಬೇಕೆಂಬ ಆಗ್ರಹ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ರಾಜ್ಯದ ಅತ್ಯಂತ ಹಿಂದುಳಿದ ಸಮುದಾಯಗಳು(ಎಂಬಿಸಿ)...