ಜಿಲ್ಲಾ ಸುದ್ದಿಮಹಿಳೆ ಮೇಲೆ ದೌರ್ಜನ್ಯ ಕಾಯ್ದೆ ತಿದ್ದುಪಡಿ ಅನಗತ್ಯ
ಮಹಿಳೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಿರುವ ಕಾಯ್ದೆಗಳ ತಿದ್ದುಪಡಿ ಅಗತ್ಯವಿಲ್ಲ. ಕಾನೂನುಗಳು ಭದ್ರವಾಗಿವೆ. ಆದರೆ, ಅವುಗಳನ್ನು ಸಮರ್ಪಕವಾಗಿ ಜಾರಿಗೆ ತರುವ ಕೆಲಸ ಆಗುತ್ತಿಲ್ಲ ಎಂದು ಸಮಿತಿ ಅಧ್ಯಕ್ಷ ಎಂ.ಸಿ. ನಾಣಯ್ಯ ಹೇಳಿದರು...