ಕ್ರಿಕೆಟ್ಮೂರನೇ ಪಂದ್ಯ ನಾಳೆ: ವರ್ಷದ ಮೊದಲ ಟಿ20 ಸರಣಿ ಗೆಲ್ಲುವತ್ತ ಟೀಂ ಇಂಡಿಯಾ ಚಿತ್ತ
ಎರಡನೇ ಪಂದ್ಯದ ಗೆಲುವಿನ ಹಮ್ಮಸ್ಸಿನಲ್ಲಿರುವ ಭಾರತ ತಂಡ ನಾಳೆ ಇಲ್ಲಿನ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆಯುವ ಮೂರನೇ ಹಾಗೂ ಅಂತಿಮ ಹಣಾಹಣಿಯಲ್ಲಿ ಶ್ರೀಲಂಕಾ ವಿರುದ್ಧ ಜಯಿಸಿ ವರ್ಷದ ಮೊದಲ ಟಿ20 ಸರಣಿ ವಶಪಡಿಸಿಕೊಳ್ಳವ ತುಡಿತದಲ್ಲಿದೆ.