MCA

'ನೀವೇನಾದರೂ ದೇವರು, ಏನು ಬೇಕಾದರೂ ಮಾಡಬಹುದೆಂದು ಭಾವಿಸಿರುವಿರಾ?': ಬಾಂಬೆ ಹೈಕೋರ್ಟ್ ತರಾಟೆ ಬಳಿಕ ಎಚ್ಚೆತ್ತ FDA!
ಸಿಪ್ಲಾ ಪ್ರಕರಣದಲ್ಲಿ, ರಾಜ್ಯ ಸರ್ಕಾರವು ಸಾರ್ವಜನಿಕ ರಜಾದಿನವೆಂದು ಘೋಷಿಸಿದ್ದ ದಿನದಂದು ಕಂಪನಿಯ ಪ್ರತಿನಿಧಿಯನ್ನು ವಿಚಾರಣೆಗೆ ಹಾಜರಾಗುವಂತೆ ಕೋರಿ ಎಫ್ಡಿಎ ಕಳುಹಿಸಿದ್ದ ಇಮೇಲ್ ಕುರಿತು ಹೈಕೋರ್ಟ್ ಪ್ರಶ್ನಿಸಿತು.

'ತಾವು ಕುಡಿಯುತ್ತಿರುವುದು 'ನಾನ್-ವೆಜ್ ಟೀ' ಎಂಬುದು ಕ್ರಿಕೆಟಿಗರಿಗೆ ಗೊತ್ತೇ?': MCA ಕಿಚನ್ನಲ್ಲಿ ಜಿರಳೆ ಪತ್ತೆಗೆ ಬಾಂಬೆ ಹೈಕೋರ್ಟ್ ಕಿಡಿ
ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ನಲ್ಲಿರುವ ಕ್ರಿಕೆಟ್ ಸಂಸ್ಥೆಯ ಆವರಣದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಐದು ಆಹಾರ ಮಳಿಗೆಗಳ ಪರವಾನಗಿಗಳನ್ನು ಅಮಾನತುಗೊಳಿಸುವ ಎಫ್ಡಿಎ ನಿರ್ಧಾರ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ನಡೆಸಿತು.

I Give Up: ಹಾಸ್ಟೆಲ್ ನಲ್ಲೇ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ
ಗ್ರೇಟರ್ ನೋಯ್ಡಾದಲ್ಲಿರುವ ತನ್ನ ಹಾಸ್ಟೆಲ್ನಲ್ಲಿ ಶನಿವಾರ ಜಾರ್ಖಂಡ್ ನಿವಾಸಿ ಕೃಷ್ಣಕಾಂತ್ ಅವರ ಶವವನ್ನು ಪೊಲೀಸರು ಪತ್ತೆ ಮಾಡಿದ್ದಾರೆ.

ಎಂಸಿಎ ಸಮಾರಂಭಕ್ಕೂ ಮುನ್ನ ವಾಂಖೆಡೆ ಕ್ರೀಡಾಂಗಣದಲ್ಲಿ 'ರೋಹಿತ್ ಶರ್ಮಾ ಸ್ಟ್ಯಾಂಡ್' ಪ್ರತ್ಯಕ್ಷ!
'ರೋಹಿತ್ ಶರ್ಮಾ ಸ್ಟ್ಯಾಂಡ್' ಉದ್ಘಾಟನೆಯು ಮೇ 16ರಂದು ಸಂಜೆ 4 ಗಂಟೆಗೆ ಐತಿಹಾಸಿಕ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿದೆ. ಅಂದರೆ, ಐಪಿಎಲ್ 2025 ಪುನರಾರಂಭಕ್ಕೆ ಕೇವಲ ಒಂದು ದಿನ ಮೊದಲು ಈ ಕಾರ್ಯಕ್ರಮ ನಡೆಯಲಿದೆ.

ಎಂಸಿಎ ಸುವರ್ಣ ಮಹೋತ್ಸವ: ನೂತನ ಲಾಂಛನ ಅನಾವರಣಗೊಳಿಸಿದ ಸಿಎಂ ಬೊಮ್ಮಾಯಿ
ಖಾಸಗಿ ಸಂಸ್ಥೆಗಳ ತೀವ್ರ ಪೈಪೋಟಿ ನಡುವೆ ಮಾರ್ಕೆಟಿಂಗ್ ಕಮ್ಯೂನಿಕೇಶನ್ ಆ್ಯಂಡ್ ಅಡ್ವರ್ಟೈಸ್ಮೆಂಟ್ ಸಂಸ್ಥೆ 50 ವರ್ಷ ಪೂರೈಸಿರುವುದು ಸುಲಭವದ ಮಾತಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಹೇಳಿದರು.

ಸರ್ಫರಾಜ್ ಖಾನ್ ಸಹೋದರನಿಗೆ ಅಮಾನತು ಶಿಕ್ಷೆ, 3 ವರ್ಷ ಬ್ಯಾಟ್ ಮುಟ್ಟುವಂತಿಲ್ಲ!
ಅನುಚಿತ ವರ್ತನೆ ತೋರಿದ ಆರೋಪದ ಮೇಲೆ ಸರ್ಫರಾಜ್ ಖಾನ್ ಸಹೋದರನಿಗೆ ಬರೋಬ್ಬರಿ 3 ವರ್ಷಗಳ ಕಾಲ ನಿಷೇಧ ಹೇರುವ ಮೂಲಕ ಮುಂಬೈ ಕ್ರಿಕೆಟ್...

ಯಾವ ಮಾನದಂಡದ ಮೇಲೆ 'ಸುಪ್ರೀಂ' ನಮ್ಮ ಶಿಫಾರಸುಗಳಲ್ಲಿ ಬದಲಾವಣೆ ಮಾಡಿತು: ಜಸ್ಟಿಸ್ ಲೋಧಾ ಪ್ರಶ್ನೆ
ಸುಪ್ರೀಂ ಕೋರ್ಟ್ ಯಾವ ಮಾನದಂಡಗಳ ಆಧಾರದ ಮೇಲೆ ಪರಿಷ್ಕರಣೆಗೆ ಆದೇಶ ನೀಡಿತು ಎಂದು ನಿವೃತ್ತ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಹಾಗೂ ಲೋಧ ಸಮಿತಿ ಅಧ್ಯಕ್ಷರಾದ ನ್ಯಾಯಮೂರ್ತಿ ಆರ್ ಎಂ ಲೋಧಾ ಪ್ರಶ್ನಿಸಿದ್ದಾರೆ.

'ಒಂದು ರಾಜ್ಯ, ಒಂದು ಮತ' ನೀತಿ ಕೈಬಿಟ್ಟ 'ಸುಪ್ರೀಂ', ಬಿಸಿಸಿಐ ಕರಡು ಸಂವಿಧಾನಕ್ಕೆ ಒಪ್ಪಿಗೆ
ಬಿಸಿಸಿಐ ನೂತನ ಸಂವಿಧಾನದ ಕರಡು ಪ್ರತಿಯನ್ನು ಸುಪ್ರೀಂ ಕೋರ್ಟ್ ಕೆಲ ಬದಲಾವಣೆಗಳೊಂದಿಗೆ ಒಪ್ಪಿಕೊಂಡಿದೆ ಎಂದು ತಿಳಿದುಬಂದಿದೆ.

ಅರ್ಜುನ್ ತೆಂಡೂಲ್ಕರ್ ಆಯ್ಕೆಯಲ್ಲಿ ಪಕ್ಷಪಾತವಾಗಿಲ್ಲ: ದಾಖಲೆ ವೀರ ಪ್ರಣವ್ ತಂದೆ ಹೇಳಿಕೆ
ಪಶ್ಚಿಮ ವಲಯ ಅಂಡರ್ 16 ಕ್ರಿಕೆಟ್ ತಂಡದ ಆಯ್ಕೆ ವಿಚಾರದಲ್ಲಿ ಯಾವುದೇ ಪಕ್ಷಪಾತವಾಗಿಲ್ಲ ಎಂದು ದಾಖಲೆ ವೀರ ಪ್ರಣವ್ ಧನವಾಡೆ ತಂದೆ ಪ್ರಶಾಂತ್ ಧನವಾಡೆ ಹೇಳಿದ್ದಾರೆ.

