MCC violation

ಮತದಾನಕ್ಕೂ ಮುನ್ನ ದೆಹಲಿ ಸಿಎಂ ಅತಿಶಿಗೆ ಡಬಲ್ ಟ್ರಬಲ್; ಮೊದಲು FIR, ಈಗ ಹೈಕೋರ್ಟ್ ನೋಟಿಸ್!
ದೆಹಲಿ ವಿಧಾನಸಭಾ ಚುನಾವಣೆ ಮತದಾನಕ್ಕೆ ಒಂದು ದಿನ ಬಾಕಿ ಇರುವಂತೆ ನಿನ್ನೆ ತಡರಾತ್ರಿಯವರೆಗೂ ಕಲ್ಕಾಜಿ ವಿಧಾನಸಭಾ ಕ್ಷೇತ್ರದಲ್ಲಿ ಗದ್ದಲ ಜೋರಾಗಿತ್ತು. ರಾಜಕೀಯ ಪಕ್ಷಗಳು ಪರಸ್ಪರ ಹಿಂಸಾಚಾರ ಮತ್ತು ನಗದು ವಿತರಣೆಯ ಆರೋಪಗಳನ್ನು ಹೊರಿಸಿವೆ.

ಮೀಸಲಾತಿ ಕುರಿತು ವೀಡಿಯೋ ಪೋಸ್ಟ್: ಜೆಪಿ ನಡ್ಡಾ, ಅಮಿತ್ ಮಾಳವೀಯಾ, ವಿಜಯೇಂದ್ರ ವಿರುದ್ಧ FIR!
ಮೀಸಲಾತಿಗೆ ಸಂಬಂಧಿಸಿದಂತೆ ತಪ್ಪು ಮಾಹಿತಿಯುಳ್ಳ ವೀಡಿಯೊ ತುಣುಕನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಘಟಕದ ಮುಖ್ಯಸ್ಥ ಅಮಿತ್ ಮಾಳವೀಯ...

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ಡಿಕೆ ಶಿವಕುಮಾರ್‌ಗೆ ಹೈಕೋರ್ಟ್ ನಿಂದ ಮಧ್ಯಂತರ ರಿಲೀಫ್!
ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪ ಎದುರಿಸುತ್ತಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ರಾಜ್ಯ ಹೈಕೋರ್ಟ್ ಗುರುವಾರ ಮಧ್ಯಂತರ ರಿಲೀಫ್ ನೀಡಿದೆ.

