McCullum

ವಿಶ್ವಕಪ್ ನಲ್ಲಿ ದಾಖಲೆ ಬರೆದ ಮೆಕಲಮ್
ನ್ಯೂಜಿಲೆಂಡ್ ತಂಡದ ಆಟಗಾರ ಬ್ರೆಂಡನ್ ಮೆಕಲಮ್ ವಿಶ್ವಕಪ್ ನಲ್ಲಿ ಹೊಸ ದಾಖಲೆ ಬರೆದಿದ್ದು, ವಿಶ್ವಕಪ್ ಇತಿಹಾಸದಲ್ಲಿಯೇ ವೇಗದ ಅರ್ಧಶತಕ ಸಿಡಿಸಿದ್ದಾರೆ..

ಇಂಗ್ಲೆಂಡ್ ವಿರುದ್ಧ ನ್ಯೂಜಿಲೆಂಡ್ ಜಯಭೇರಿ
ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಇಂಗ್ಲೆಂಡ್ ವಿರುದ್ಧ ನ್ಯೂಜಿಲೆಂಡ್ ತಂಡ 8 ವಿಕೆಟ್ಗಳ ಭರ್ಜರಿ ಜಯ ದಾಖಲಿಸಿದೆ.

