MCD Poll 2017

ದೆಹಲಿ ಪಾಲಿಕೆ ಚುನಾವಣೆ: ಬಿಜೆಪಿಗೆ ಸ್ಪಷ್ಟ ಬಹುಮತ, ಮುಗ್ಗರಿಸಿದ ಆಪ್, ಕಾಂಗ್ರೆಸ್
ದೆಹಲಿಯ ಮೂರು ಮಹಾನಗರ ಪಾಲಿಕೆಗಳ ಮತ ಎಣಿಕೆ ಪ್ರಕ್ರಿಯೆ ಭರದಿಂದ ಸಾಗಿದ್ದು, ನಿರೀಕ್ಷೆಯಂತೆಯೇ ಬಿಜೆಪಿ ಸ್ಪಷ್ಟ ಬಹುಮತ...

ಎಂಸಿಡಿ ಚುನಾವಣೆ ಫಲಿತಾಂಶ: ಸೋಲಿನ ಪರಾಮರ್ಶೆ ನಡೆಸುತ್ತೇವೆ- ಮನೀಷ್ ಸಿಸೋಡಿಯಾ
ದೆಹಲಿ ಮಹಾನಗರ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಸೋಲು ಕಂಡಿದ್ದು, ಸೋಲಿನ ಪರಾಮರ್ಶೆ ನಡೆಸುತ್ತೇವೆಂದು ದೆಹಲಿ ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಅವರು ಬುಧವಾರ ಹೇಳಿದ್ದಾರೆ...

ಎಂಸಿಡಿ ಫಲಿತಾಂಶ: ಇದು ಮೋದಿ ಅಲೆ ಅಲ್ಲ, ಇವಿಎಂ ಅಲೆ- ಮತ್ತೆ ಆಪ್ ಕ್ಯಾತೆ
ಆಮ್ ಆದ್ಮಿ ಪಕ್ಷಕ್ಕೆ ಪ್ರತಿಷ್ಟೆಯ ಚುನಾವಣೆಯಾಗಿದ್ದ ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಸಾಬೀತು ಪಡಿಸಿದ್ದು, ಇದೀಗ ಇವಿಎಂ (ವಿದ್ಯುನ್ಮಾನ ಮತಯಂತ್ರ) ಕುರಿತಂತೆ ಆಮ್ ಆದ್ಮಿ ಪಕ್ಷ ಮತ್ತೆ ಕ್ಯಾತೆ...

ದೆಹಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಅಜಯ್ ಮಾಕೇನ್ ರಾಜಿನಾಮೆ
ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹೀನಾಯ ಸೋಲು ಕಂಡಿದ್ದು, ಸೋಲಿನ ಹೊಣೆ ಹೊತ್ತು ದೆಹಲಿ ಕಾಂಗ್ರೆಸ್ ಅಧ್ಯಕ್ಷ ಅಜಯ್ ಮಾಕೇನ್ ಅವರು ತಮ್ಮ ಸ್ಥಾನಕ್ಕೆ ಬುಧವಾರ ರಾಜಿನಾಮೆಯನ್ನು ನೀಡಿದ್ದಾರೆ...

ದೆಹಲಿ ಫಲಿತಾಂಶ ಮೋದಿಯವರ 'ವಿಜಯರಥ'ವನ್ನು ಮುಂದೆ ಕರೆದೊಯ್ದಿದೆ: ಅಮಿತ್ ಶಾ
ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿನ ಬಿಜೆಪಿ ಗೆಲುವು, ಜನರು ಮೋದಿ ಸರ್ಕಾರದ ನೀತಿಗಳನ್ನು ಒಪ್ಪಿಕೊಂಡಿರುವುದನ್ನು ತೋರಿಸುತ್ತದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಬುಧವಾರ ಹೇಳಿದ್ದಾರೆ...

