ದೇಶಚುನಾವಣೋತ್ತರ ಸಮೀಕ್ಷೆಯಂತೆ ಬಿಜೆಪಿ ಗೆಲುವು ಸಾಧಿಸಿದರೆ, ಚಳವಳಿ ಆರಂಭಿಸುತ್ತೇನೆ: ಸಿಎಂ ಕೇಜ್ರಿವಾಲ್ ಎಚ್ಚರಿಕೆ
ದೆಹಲಿ ಮಹಾನಗರ ಪಾಲಿಕೆಗಳ ಚುನಾವಣೋತ್ತರ ಸಮೀಕ್ಷೆಗಳಂತೆ ಬಿಜೆಪಿ ಗೆಲುವು ಸಾಧಿಸಿದ್ದೇ ಆದರೆ ತಾವು ಮತ್ತೆ ಚಳವಳಿ ಕೂರುವುದಾಗಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಎಚ್ಚರಿಕೆ ನೀಡಿದ್ದಾರೆ.