ರಾಜ್ಯಹಳೆಯ ಮಾದರಿಯಲ್ಲಿ ಎಸ್ಎಸ್ ಎಲ್ ಸಿ ಪರೀಕ್ಷೆ ವಿಧಾನ, ಇನ್ನು ಮುಂದೆ ಬಹು ಆಯ್ಕೆ ಪ್ರಶ್ನೆಗಳು
ಕರ್ನಾಟಕ ಸರ್ಕಾರವು ಹೊರಡಿಸಿದ ಹೊಸ ಮಾರ್ಗಸೂಚಿಗಳ ಪ್ರಕಾರ, ಎಸ್ ಎಸ್ ಎಲ್ ಸಿ ಪರೀಕ್ಷೆಗಳು ಹಿಂದಿನ ಮಾದರಿಗೆ ಮರಳಲಿದೆ. ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ಸರಿಯಾಗಿ ಪಾಠಗಳು ನಡೆಯದಿದ್ದುದರಿಂದ ಕಳೆದ ಎರಡು ವರ್ಷ ಬಹು ಆಯ್ಕೆಯ ಪ್ರಶ್ನೆಗಳನ್ನು ನೀಡಲಾಗಿತ್ತು. (MCQ)