MD

KSRTC ವ್ಯವಸ್ಥಾಪಕ ನಿರ್ದೇಶಕರಾಗಿ K.B ಶಿವಕುಮಾರ್ ಅಧಿಕಾರ ಸ್ವೀಕಾರ
2010 ರ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿದ್ದ ಅವರು, ಈ ಹಿಂದೆ ಬೆಂಗಳೂರು ಮಹಾನಗರ ಸಾರಿಗೆ ನಿಗಮದ (ಬಿಎಂಟಿಸಿ) ವ್ಯವಸ್ಥಾಪಕ ನಿರ್ದೇಶಕರಾಗಿ ಸುಮಾರು ಒಂದು ವರ್ಷ ಕೆಲಸ ಮಾಡಿದ್ದರು.

ಕೆ-ರೈಡ್‌ಗೆ ಶೀಘ್ರದಲ್ಲಿ ಪೂರ್ಣಾವಧಿ ಎಂಡಿ ನೇಮಕ: ಕೇಂದ್ರ ಸಚಿವ ವಿ. ಸೋಮಣ್ಣ
ಕರ್ನಾಟಕ ರೈಲು ಮೂಲಸೌಲಭ್ಯ ಅಭಿವೃದ್ಧಿ ಕಂಪನಿ ನಿಯಮಿತ (ಕೆ-ರೈಡ್) ಗೆ ಶೀಘ್ರದಲ್ಲೇ ಪೂರ್ಣವಧಿ ವ್ಯವಸ್ಥಾಪಕ ನಿರ್ದೇಶಕರಾಗಿ ತಾಂತ್ರಿಕ ತಜ್ಞರನ್ನು ನೇಮಕ ಮಾಡಲಾಗುವುದು ಎಂದು ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ ಸೋಮಣ್ಣ ಸೋಮವಾರ ಹೇಳಿದ್ದಾರೆ.

ಕಂಡಕ್ಟರ್ ಗಳಿಗೆ ತಲೆನೋವಾಗಿ ಪರಿಣಮಿಸಿದೆ ಶಕ್ತಿ ಯೋಜನೆ: ಸಭೆ ನಡೆಸುವಂತೆ ಎಂಡಿಗೆ ಪತ್ರ
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆ ಜಾರಿಯಾಗಿ ಮೂರು ತಿಂಗಳು ಪೂರೈಸಿದ್ದು, ಈ ನಡುವಲ್ಲೇ ಕೆಎಸ್‌ಆರ್‌ಟಿಸಿ ಸ್ಟಾಫ್ ಅ್ಯಂಡ್ ವರ್ಕರ್ಸ್ ಫೆಡರೇಶನ್ ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್ ಅವರಿಗೆ ಪತ್ರ ಬರೆದಿದ್ದು, ಈ ಯೋಜನೆ ಅನುಷ್ಠಾನದ ಬಳಿಕ ಕಂಡಕ್ಟರ್‌ಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ವಿವರಿಸಿದ್ದಾರೆ.

ಬೆಳಗಾವಿ ವ್ಯಾಕ್ಸಿನ್ ಡಿಪೋದಲ್ಲಿ ಅಕ್ರಮ ಕಾಮಗಾರಿ ಆರೋಪ; ಸ್ಮಾರ್ಟ್ ಸಿಟಿ ಎಂಡಿ ವಿರುದ್ಧ ಎಫ್ಐಆರ್ ದಾಖಲು
ಡಿಎಚ್‌ಒ ಡಾ.ಮಹೇಶ್ ಕೋಣಿ ನೀಡಿದ ದೂರಿನ ಆಧಾರದ ಮೇಲೆ ಸ್ಮಾರ್ಟ್ ಸಿಟಿ ಎಂಡಿ ಹಾಗೂ ಇತರೆ ಅಧಿಕಾರಿಗಳ ವಿರುದ್ಧ ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಸಾಲ ವಂಚನೆ ಪ್ರಕರಣ: ಯೆಸ್ ಬ್ಯಾಂಕ್ ಎಂ.ಡಿ, ಸಿ ಇ ಒ ರಾಣಾ ಕಪೂರ್ ವಿರುದ್ಧ ಚಾರ್ಜ್ ಶೀಟ್ ಜಾರಿ
ರಾಣಾ ಕಪೂರ್ ತಮ್ಮ ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡು ನವದೆಹಲಿಯ ಪ್ರತಿಷ್ಟಿತ ಪ್ರದೇಶದಲ್ಲಿ ಮಾರುಕಟ್ಟೆ ದರಕ್ಕಿಂತ ಕಡಿಮೆ ದರದಲ್ಲಿ ಆಸ್ತಿ ಖರೀದಿಸಿದ್ದಾರೆ ಆರೋಪ ಪಟ್ಟಿಯಲ್ಲಿ ಹೇಳಲಾಗಿದೆ.

ಯೆಸ್ ಬ್ಯಾಂಕ್ ಬಿಕ್ಕಟ್ಟು: ಪ್ರಶಾಂತ್ ಕುಮಾರ್ ನೂತನ ಎಂಡಿ ಮತ್ತು ಸಿಇಒ
ಯೆಸ್ ಬ್ಯಾಂಕಿನ ಆಡಳಿತಾಧಿಕಾರಿ ಪ್ರಶಾಂತ್ ಕುಮಾರ್ ಅವರನ್ನು ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಮಂತ್ರಿಗೆ ಹಸಿರು ಪೀಠ ಸಮನ್ಸ್
ಮಂತ್ರಿ ಡೆವಲಪರ್ಸ್ ನ ವ್ಯವಸ್ಥಾಪಕ ನಿರ್ದೇಶಕ ಸುಶೀಲ್ ಮಂತ್ರಿಗೆ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ ಸಮನ್ಸ್ ಜಾರಿ ಮಾಡಿದೆ.

ಸ್ಮೃತಿ ಇರಾನಿ ಟ್ರಯಲ್ ರೂಮ್ ಪ್ರಕರಣ: ಫ್ಯಾಬ್ ಇಂಡಿಯಾ ಎಂ.ಡಿ, ಸಿಇಒ ವಿಚಾರಣೆ

ಸ್ಮೃತಿ ಇರಾನಿ ಟ್ರಯಲ್ ರೂಂ ಪ್ರಕರಣ: ಫ್ಯಾಬ್ ಇಂಡಿಯಾದ 9 ಮಂದಿಗೆ ಸಮನ್ಸ್
ಫ್ಯಾಬ್ ಇಂಡಿಯಾದ ಮಹಿಳೆಯರ ಟ್ರಯಲ್ ರೂಮ್ ನಲ್ಲಿ ರಹಸ್ಯ ಕ್ಯಾಮರಾ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸ್ಥೆಯ ಸಿಇಒ ಸೇರಿ ಒಂಬತ್ತು ಮಂದಿ ವಿರುದ್ಧ ಸಮನ್ಸ್ ಜಾರಿಯಾಗಿದೆ.

