MD Sameer

ಬುರುಡೆ ಗ್ಯಾಂಗ್ ವಿರುದ್ಧ ತಿರುಗಿಬಿದ್ದ ಚಿನ್ನಯ್ಯ: ಜೀವ ಬೆದರಿಕೆ ಆರೋಪ ಮಾಡಿ ಐವರ ವಿರುದ್ಧ ಪೊಲೀಸರಿಗೆ ದೂರು!
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಸಾಕ್ಷಿ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧನಕ್ಕೀಡಾಗಿ ಇತ್ತೀಚೆಗೆ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಧರ್ಮಸ್ಥಳ ಕೇಸ್: ಯೂಟ್ಯೂಬರ್ ಸಮೀರ್ಗೆ ನಿರೀಕ್ಷಣಾ ಜಾಮೀನು ಮಂಜೂರು
ಆಗಸ್ಟ್ 19 ರಂದು ಜಾಮೀನು ಕೋರಿ ಸಮೀರ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯ, ಇಂದು ಆರೋಪಿಗೆ ಜಾಮೀನು ನೀಡಿ ಆದೇಶ ಹೊರಡಿಸಿದೆ.

