ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಒಡೆಯ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಎಂಡಿ ಶ್ರೀಧರ್ ನಿರ್ದೇಶಿಸಿದ್ದಾರೆ.