ರಾಜ್ಯCCB ಭರ್ಜರಿ ಬೇಟೆ: ಬೆಂಗಳೂರಿನಲ್ಲಿ ₹21 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ; ಮೂವರು ವಿದೇಶಿ ಪ್ರಜೆಗಳ ಬಂಧನ
ನಗರಕ್ಕೆ ಅಪಾರ ಪ್ರಮಾಣದ ಡ್ರಗ್ಸ್ ಸಾಗಿಸುತ್ತಿದ್ದ ಮೂವರು ವಿದೇಶಿ ಪ್ರಜೆಗಳನ್ನು ಸಿಸಿಬಿ ಬಂಧಿಸಿದೆ. ಬಂಧಿತ ಆರೋಪಿಗಳಿಂದ ಸುಮಾರು 21 ಕೋಟಿ ರೂ. ಮೌಲ್ಯದ 10 ಕೆಜಿ 270 ಗ್ರಾಂ ಎಂಡಿಎಂಎ ಸ್ಫಟಿಕವನ್ನು ವಶಪಡಿಸಿಕೊಂಡಿದ್ದಾರೆ.