MDMA Seized

ಬೆಂಗಳೂರಿನಲ್ಲಿ 10 ಕೋಟಿ ರೂ ಮೌಲ್ಯದ MDMA ಡ್ರಗ್ಸ್ ಜಪ್ತಿ: ವಿದೇಶಿ ಮಹಿಳೆ ಬಂಧನ
ಬಂಧಿತ ಆರೋಪಿಯನ್ನು ಅಕಿನ್ವುನ್ಮಿ ಪ್ರಿನ್ಸೆಸ್ ಇಫೆಯೊಲು ಎಂದು ಗುರುತಿಸಲಾಗಿದ್ದು, ಈ ಮಹಿಳೆ ಕಳೆದ ಮೂರು ವರ್ಷದ ಹಿಂದೆ ವಿದ್ಯಾರ್ಥಿ ವೀಸಾದಲ್ಲಿ ಭಾರತಕ್ಕೆ ಬಂದಿದ್ದರು.

ಮಂಗಳೂರು: ಡ್ರಗ್ ಪೆಡ್ಲರ್ ಬಂಧನ, 2.5 ಲಕ್ಷ ರೂ. ಮೌಲ್ಯದ ಎಂಡಿಎಂಎ ವಶ
ಮಂಗಳೂರು ಸಮೀಪದ ತಲಪಾಡಿಯಲ್ಲಿ ಸಾರ್ವಜನಿಕರಿಗೆ ನಿಷೇಧಿತ ಎಂಡಿಎಂಎ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ನಗರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

