MEA

ನಾವಿಕರು, ನಾಗರಿಕ ಮೂಲಸೌಕರ್ಯಗಳ ಮೇಲಿನ ದಾಳಿ ನಿಲ್ಲಲಿ: ಒಮಾನ್ ಕರಾವಳಿಯಲ್ಲಿ ಕ್ಷಿಪಣಿ ದಾಳಿ ಬೆನ್ನಲ್ಲೇ ವಿಶ್ವಕ್ಕೆ ಭಾರತ ಖಡಕ್ ಸಂದೇಶ..!
ದೇಶ

ನಾವಿಕರು, ನಾಗರಿಕ ಮೂಲಸೌಕರ್ಯಗಳ ಮೇಲಿನ ದಾಳಿ ನಿಲ್ಲಲಿ: ಒಮಾನ್ ಕರಾವಳಿಯಲ್ಲಿ ಕ್ಷಿಪಣಿ ದಾಳಿ ಬೆನ್ನಲ್ಲೇ ವಿಶ್ವಕ್ಕೆ ಭಾರತ ಖಡಕ್ ಸಂದೇಶ..!

ದಾಳಿಯ ಕುರಿತು ನಿಕಟವಾಗಿ ಗಮನಹರಿಸಲಾಗುತ್ತಿದ್ದು, ಹಡಗಿನಲ್ಲಿದ್ದ ಎಲ್ಲ ಸಿಬ್ಬಂದಿಯ ಸುರಕ್ಷತೆ, ಅದರಲ್ಲೂ 19 ಭಾರತೀಯ ನಾವಿಕರ ಸುರಕ್ಷತೆ ಕುರಿತು ಒಮಾನ್ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಲಾಗುತ್ತಿದೆ.

ಅಮೆರಿಕಾ ಸುಂಕ ಬೆದರಿಕೆಗೆ ಜಗ್ಗದ ಭಾರತ: 140 ಕೋಟಿ ಜನರ ಹಿತಾಸಕ್ತಿ ಮುಖ್ಯ; ಇಂಧನ ಭದ್ರತೆ ಕಾಪಾಡಲು ಅಗತ್ಯ ಕ್ರಮ ಎಂದ MEA
ವಿದೇಶ

ಅಮೆರಿಕಾ ಸುಂಕ ಬೆದರಿಕೆಗೆ ಜಗ್ಗದ ಭಾರತ: 140 ಕೋಟಿ ಜನರ ಹಿತಾಸಕ್ತಿ ಮುಖ್ಯ; ಇಂಧನ ಭದ್ರತೆ ಕಾಪಾಡಲು ಅಗತ್ಯ ಕ್ರಮ ಎಂದ MEA

ತೈಲ ಮತ್ತು ಅನಿಲ ವಲಯದಲ್ಲಿ ರಷ್ಯಾದೊಂದಿಗೆ ವ್ಯಾಪಾರ ನಡೆಸುವ ಭಾರತ ಮತ್ತು ಚೀನಾ ಸೇರಿದಂತೆ ಇತರ ದೇಶಗಳ ಮೇಲೆ ಭಾರಿ ಸುಂಕ ವಿಧಿಸಲು ಈ ಕಾಯ್ದೆ ಅವಕಾಶ ನೀಡುತ್ತದೆ.

ದ್ವಿಪಕ್ಷೀಯ ಮಾತುಕತೆ ವೇಳೆ ಚೀನಾ ಅಧ್ಯಕ್ಷ ಜಿನ್ಪಿಂಗ್ ಗೆ ಮೋದಿ ಹೇಳಿದ್ದೇನು? MEA ಹೇಳಿದ್ದಿಷ್ಟು...
ದೇಶ

ದ್ವಿಪಕ್ಷೀಯ ಮಾತುಕತೆ ವೇಳೆ ಚೀನಾ ಅಧ್ಯಕ್ಷ ಜಿನ್ಪಿಂಗ್ ಗೆ ಮೋದಿ ಹೇಳಿದ್ದೇನು? MEA ಹೇಳಿದ್ದಿಷ್ಟು...

ಪ್ರಧಾನಿ ಮೋದಿ ಮತ್ತು ಅಧ್ಯಕ್ಷ ಕ್ಸಿ ತಮ್ಮ ಸಭೆಯಲ್ಲಿ, ಬೀಜಿಂಗ್ ಮತ್ತು ನವದೆಹಲಿ ಪ್ರತಿಸ್ಪರ್ಧಿಗಳ ಬದಲಿಗೆ ಪಾಲುದಾರರಾಗಿರಬೇಕು ಎಂದು ಒಪ್ಪಿಕೊಂಡಿದ್ದಾರೆ ಎಂದು ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಹೇಳಿದ ಮರುದಿನವೇ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಈ ಪ್ರತಿಕ್ರಿಯೆ ಬಂದಿದೆ.

"ಜಮ್ಮು-ಕಾಶ್ಮೀರ ಭಾರತದ ಅವಿಭಾಜ್ಯ ಅಂಗ"- ಸೆರ್ಗಿಯೊ ಗೋರ್ ಹೇಳಿಕೆಗೆ ಪಾಕ್ ಕೆಂಡ; ಪ್ರತಿಕ್ರಿಯೆ ನೀಡುವ ಅಗತ್ಯವಿಲ್ಲ- ಭಾರತ
ದೇಶ

"ಜಮ್ಮು-ಕಾಶ್ಮೀರ ಭಾರತದ ಅವಿಭಾಜ್ಯ ಅಂಗ"- ಸೆರ್ಗಿಯೊ ಗೋರ್ ಹೇಳಿಕೆಗೆ ಪಾಕ್ ಕೆಂಡ; ಪ್ರತಿಕ್ರಿಯೆ ನೀಡುವ ಅಗತ್ಯವಿಲ್ಲ- ಭಾರತ

ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಕೇಂದ್ರಾಡಳಿತ ಪ್ರದೇಶಗಳು "ಭಾರತದ ಅವಿಭಾಜ್ಯ ಮತ್ತು ಬೇರ್ಪಡಿಸಲಾಗದ ಭಾಗವಾಗಿದೆ ಮತ್ತು ಯಾವಾಗಲೂ ಉಳಿಯುತ್ತದೆ" ಎಂದು ಜೈಸ್ವಾಲ್ ಪುನರುಚ್ಚರಿಸಿದರು.

ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಅಮೆರಿಕ ಪ್ರವಾಸಕ್ಕೆ ಅನುಮತಿ ನಿರಾಕರಣೆ: ವಿದೇಶಾಂಗ ಸಚಿವಾಲಯ ಸ್ಪಷ್ಟನೆ!
ದೇಶ

ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಅಮೆರಿಕ ಪ್ರವಾಸಕ್ಕೆ ಅನುಮತಿ ನಿರಾಕರಣೆ: ವಿದೇಶಾಂಗ ಸಚಿವಾಲಯ ಸ್ಪಷ್ಟನೆ!

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿಯ ಭೇಟಿಯ ಉದ್ದೇಶಕ್ಕೆ ಅವರ ವೇಳಾಪಟ್ಟಿ ಸೂಕ್ತವಲ್ಲ ಎಂದು ಹೇಳಿ ಅವರ ಅಮೆರಿಕ ಪ್ರವಾಸಕ್ಕೆ ಅನುಮತಿ ನಿರಾಕರಿಸಲಾಗಿದೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ: ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!
ದೇಶ

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ: ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಅಮೆರಿಕದಲ್ಲಿ ಮತದಾರರಿಗೆ ಕಡ್ಡಾಯ ಭಾವಚಿತ್ರ ಗುರುತಿನ ಚೀಟಿ ವ್ಯವಸ್ಥೆ ಜಾರಿಗೆ ತರುವ ಕುರಿತು ಹೇಳುವಾಗ ಭಾರತದ ಚುನಾವಣಾ ವ್ಯವಸ್ಥೆಯನ್ನು ಉಲ್ಲೇಖಿಸಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳ ನಂತರ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಈ ರೀತಿಯ ಪ್ರತಿಕ್ರಿಯೆ ನೀಡಿದೆ.

"ಇಟಲಿಯೊಂದಿಗೆ ಆಳವಾದ ಮತ್ತು ಬಲವಾದ ಸಂಬಂಧಗಳಿವೆ": ಮೆಲೋನಿ ಕುರಿತ  ಕಾಂಗ್ರೆಸ್‌ ಟೀಕೆಗೆ ಕೇಂದ್ರದ ಪ್ರತಿಕ್ರಿಯೆ
ದೇಶ

"ಇಟಲಿಯೊಂದಿಗೆ ಆಳವಾದ ಮತ್ತು ಬಲವಾದ ಸಂಬಂಧಗಳಿವೆ": ಮೆಲೋನಿ ಕುರಿತ ಕಾಂಗ್ರೆಸ್‌ ಟೀಕೆಗೆ ಕೇಂದ್ರದ ಪ್ರತಿಕ್ರಿಯೆ

ಪ್ರಧಾನಿ ನರೇಂದ್ರ ಮೋದಿಯವರ ವಿದೇಶಾಂಗ ನೀತಿಯ ನಿರ್ವಹಣೆಯನ್ನು ಅಪಹಾಸ್ಯ ಮಾಡಿದ್ದಕ್ಕಾಗಿ ರಾಹುಲ್ ಗಾಂಧಿ ಅವರನ್ನು ಬಿಜೆಪಿ ಟೀಕಿಸಿತ್ತು. ಪ್ರಧಾನಿ ಮೋದಿ ವಿಶ್ವ ನಾಯಕರನ್ನು ಅಪ್ಪಿಕೊಂಡಿದ್ದನ್ನು ರಾಹುಲ್ ಗಾಂಧಿ ಟೀಕಿಸಿದ್ದರು.

ವಿದೇಶದಲ್ಲಿ ಭಾರತೀಯರ ಮೇಲೆ ದಾಳಿ ಹೆಚ್ಚಳ: ಅಗ್ರಸ್ಥಾನದಲ್ಲಿ ಅಮೆರಿಕ, ನಂತರದ ಸ್ಥಾನದಲ್ಲಿ ಯುಎಇ, ಯುಕೆ, ಕೆನಡಾ- MEA
ವಿದೇಶ

ವಿದೇಶದಲ್ಲಿ ಭಾರತೀಯರ ಮೇಲೆ ದಾಳಿ ಹೆಚ್ಚಳ: ಅಗ್ರಸ್ಥಾನದಲ್ಲಿ ಅಮೆರಿಕ, ನಂತರದ ಸ್ಥಾನದಲ್ಲಿ ಯುಎಇ, ಯುಕೆ, ಕೆನಡಾ- MEA

2021 ಮತ್ತು 2025ರ ನಡುವೆ ಅಮೆರಿಕದಲ್ಲಿ ಇಂತಹ 33 ದಾಳಿ ಘಟನೆಗಳು ವರದಿಯಾಗಿವೆ. ಇದೇ ಅವಧಿಯಲ್ಲಿ ಯುಎಇ, ಯುಕೆ ಮತ್ತು ಕೆನಡಾಗಳಲ್ಲಿ ಕ್ರಮವಾಗಿ 32, 31 ಮತ್ತು 30 ದಾಳಿಗಳು ವರದಿಯಾಗಿವೆ

Russia-Ukraine war: ಭಾರತೀಯರ ಕುಟುಂಬಗಳಿಗೆ ನೆರವು; Nodal ಅಧಿಕಾರಿ ನೇಮಿಸುವಂತೆ ಕೇಂದ್ರ ಸರ್ಕಾರಕ್ಕೆ Supreme Court ಸೂಚನೆ
ದೇಶ

Russia-Ukraine war: ಭಾರತೀಯರ ಕುಟುಂಬಗಳಿಗೆ ನೆರವು; Nodal ಅಧಿಕಾರಿ ನೇಮಿಸುವಂತೆ ಕೇಂದ್ರ ಸರ್ಕಾರಕ್ಕೆ Supreme Court ಸೂಚನೆ

ರಷ್ಯಾ ರಾಯಭಾರ ಕಚೇರಿಯ ಮುಂದೆ ಪರಿಹಾರಕ್ಕಾಗಿ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಸಂತ್ರಸ್ತ ಕುಟುಂಬಗಳಿಗೆ ಅಗತ್ಯ ನೆರವು ನೀಡಬೇಕು.