MEA

ಚೀನಾದಲ್ಲಿನ ಕೋವಿಡ್ ಪರಿಸ್ಥಿತಿ ಮೇಲೆ ಭಾರತದ ಕಣ್ಣು- ಎಂಇಎ
ಚೀನಾದಲ್ಲಿ ದಿಢೀರ್ ಕೋವಿಡ್-19 ಪ್ರಕರಣಗಳ ಹೆಚ್ಚಳ ಹಿನ್ನೆಲೆಯಲ್ಲಿ ಆ ರಾಷ್ಟ್ರದ ಪರಿಸ್ಥಿತಿ ಮೇಲೆ ಭಾರತ ಕಣ್ಣಿಟ್ಟಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಗುರುವಾರ ಹೇಳಿದೆ.

ಗಡಿಯಲ್ಲಿ ಬಗೆಹರಿಯದ ಸಮಸ್ಯೆಗಳು: ಭಾರತ- ಚೀನಾ ರಾಜತಾಂತ್ರಿಕ ಮಾತುಕತೆಯಲ್ಲಿ ಯಾವುದೇ ಪ್ರಗತಿಯಾಗಿಲ್ಲ- ಎಂಇಎ
ಪೂರ್ವ ಲಡಾಖ್‌ನಲ್ಲಿ ಉಳಿದಿರುವ ಸಮಸ್ಯೆಗಳನ್ನು ಆದಷ್ಟು ಬೇಗ ಪರಿಹರಿಸಲು ಮತ್ತು ದ್ವಿಪಕ್ಷೀಯ ಸಂಬಂಧಗಳಲ್ಲಿ ಸಹಜತೆಯನ್ನು ಪುನಃಸ್ಥಾಪಿಸಲು ಮುಂದಿನ ಸುತ್ತಿನ ಮಿಲಿಟರಿ ಮಟ್ಟದ ಮಾತುಕತೆ ನಡೆಸಲು ಭಾರತ ಮತ್ತು ಚೀನಾ ಶುಕ್ರವಾರ ಒಪ್ಪಿಕೊಂಡಿವೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

ಎಲ್ಎಸಿಯಲ್ಲಿ ಚೀನಾ ಗ್ರಾಮಗಳನ್ನು ನಿರ್ಮಿಸುತ್ತಿರುವ ಆರೋಪ, ವರದಿಯ ಬಗ್ಗೆ ಸಿಡಿಎಸ್ ಬಿಪಿನ್ ರಾವತ್ ಹೇಳಿದ್ದಿಷ್ಟು...
ಚೀನಿಯರು ಭಾರತದ ಭೂ ಭಾಗಕ್ಕೆ ಬಂದು ಅಲ್ಲಿ ಹೊಸ ಗ್ರಾಮಗಳನ್ನು ನಿರ್ಮಾಣ ಮಾಡುತ್ತಿದ್ದಾರೆ ಎಂಬ ವಿವಾದದ ಬಗ್ಗೆ ರಕ್ಷಣಾ ಪಡೆಗಳ ಮುಖ್ಯಸ್ಥರಾದ ಬಿಪಿನ್ ರಾವತ್ ಪ್ರತಿಕ್ರಿಯೆ ನೀಡಿದ್ದಾರೆ.

ತಾಲಿಬಾನ್ ಜೊತೆ ಭಾರತದ ಮಾತುಕತೆ ತಳ್ಳಿಹಾಕುವಂತಿಲ್ಲ: ವಿದೇಶಾಂಗ ಸಚಿವ ಎಸ್ ಜೈಶಂಕರ್ ಸುಳಿವು?
ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಆಡಳಿತವನ್ನು ಗುರುತಿಸಿ ಮಾತುಕತೆ ನಡೆಸಲು ರಷ್ಯಾ, ಚೀನಾಗಳು ತುದಿಗಾಲಲ್ಲಿ ನಿಂತಿರುವಂತಿದೆ.

ಚೀನಾ ಪ್ರಜೆಗಳಿದ್ದ ಬಸ್ ಮೇಲಿನ ಉಗ್ರರ ದಾಳಿ: ಭಾರತದ ಕೈವಾಡವಿದೆ ಎಂಬ ಪಾಕ್ ಆರೋಪ 'ಸುಳ್ಳು'- ಎಂಇಎ
ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಬಸ್ ಮೇಲಿನ ಆತ್ಮಾಹುತಿ ದಾಳಿಯಲ್ಲಿ ಭಾರತದ ಕೈವಾಡವಿದೆ ಎಂದು ಪಾಕಿಸ್ತಾನದ ವಿದೇಶಾಂಗ ಸಚಿವ ಶಾ ಮಹಮೂದ್ ಖುರೇಷಿ ಆರೋಪಕ್ಕೆ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ(ಎಂಇಎ) ತೀಕ್ಷ್ಣ ಪ್ರತಿಕ್ರಿಯೆ ನೀಡಿದೆ.

ಭಾರತ- ಚೀನಾ ರಚನಾತ್ಮಕ ಮಾತುಕತೆ: ತ್ವರಿತಗತಿಯಲ್ಲಿ ಸಮಸ್ಯೆ ಬಗೆಹರಿಸಿಕೊಳ್ಳಲು ಎರಡು ಕಡೆ ಒಪ್ಪಿವೆ-ಎಂಇಎ
ಪೂರ್ವ ಲಡಾಖ್ ಕುರಿತು ಇತ್ತೀಚಿನ ಭಾರತ- ಚೀನಾ ಮಾತುಕತೆ ರಚನಾತ್ಮಕವಾಗಿದೆ ಮತ್ತು ಉಳಿದಿರುವ ಸಮಸ್ಯೆಗಳನ್ನು ಕ್ಷೀಪ್ರಗತಿಯಲ್ಲಿ ಬಗೆಹರಿಸಿಕೊಳ್ಳಲು ಉಭಯ ದೇಶಗಳು ಒಪ್ಪಿವೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಗುರುವಾರ ತಿಳಿಸಿದೆ.

ಲಸಿಕೆ ಪಡೆದ ಭಾರತೀಯರ ಪ್ರಯಾಣಕ್ಕೆ ಯುರೋಪಿಯನ್ ರಾಷ್ಟ್ರಗಳು ಅವಕಾಶ ನೀಡುವ ಸಾಧ್ಯತೆ-ಎಂಇಎ
ಕೋವಿನ್ ಲಸಿಕೆ ಪ್ರಮಾಣ ಪತ್ರವನ್ನು ಯುರೋಪಿಯನ್ ಒಕ್ಕೂಟ ಪ್ರಯಾಣಕ್ಕಾಗಿ ಮಾನ್ಯ ಮಾಡುವ ನಿರೀಕ್ಷೆಯಲ್ಲಿದ್ದು, ಈ ವಿಚಾರದ ಬಗ್ಗೆ ಸದಸ್ಯ ರಾಷ್ಟ್ರಗಳೊಂದಿಗೆ ಸಂಪರ್ಕದಲ್ಲಿರುವುದಾಗಿ ಭಾರತ ಶುಕ್ರವಾರ ಹೇಳಿದೆ.

ಗಾಜಾ ಹಿಂಸಾಚಾರದ ಬಗ್ಗೆ ವಿಶ್ವಸಂಸ್ಥೆಯಲ್ಲಿ ತಟಸ್ಥ ನಿಲುವು: ಇದು ಹೊಸದೇನಲ್ಲ ಎಂದ ಭಾರತ
ಗಾಜಾ ಪಟ್ಟಿಯಲ್ಲಿ ನಡೆದಿರುವ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವಸಂಸ್ಥೆ ಮಾನವ ಹಕ್ಕುಗಳ ಮಂಡಳಿಯಲ್ಲಿ ಮತ ಚಲಾವಣೆಯಿಂದ ದೂರ ಉಳಿದಿರುವುದು ಹೊಸ ನಿಲುವಲ್ಲ ಎಂದು ಭಾರತ ಹೇಳಿದೆ.

ಗಿಲ್ಗಿಟ್-ಬಾಲ್ಟಿಸ್ತಾನ್ ವಿಚಾರದಲ್ಲಿ ಪಾಕ್ ನಡೆಯನ್ನು ಖಂಡಿಸಿದ ಭಾರತ
ತನ್ನ ಅಕ್ರಮ ಕೆಲಸವನ್ನು ಮರೆಮಾಚುವ ಉದ್ದೇಶದಿಂದ ಪಾಕಿಸ್ತಾನ, ಗಿಲ್ಗಿಟ್- ಬಾಲ್ಟಿಸ್ತಾನ್ ನ್ನು ತನ್ನ ಐದನೇ ಪ್ರಾಂತ್ಯ ಎಂದು ಘೋಷಿಸಿದೆ. ಆದರೆ, ಅಲ್ಲಿನ ಜನರು ಏಳು ದಶಕಗಳಿಂದಲೂ ಎದುರಿಸುತ್ತಿರುವ ಗಂಭೀರ ಮಾನವ ಹಕ್ಕುಗಳ ಉಲ್ಲಂಘನೆ, ಶೋಷಣೆ ಮತ್ತು ಸ್ವಾತಂತ್ರ್ಯ ನಿರಾಕರಣೆಯನ್ನು ಮರೆ ಮಾಚಲು ಸಾಧ್ಯವಿಲ್ಲ ಎಂದು ಭಾರತ ಹೇಳಿದೆ.

