MEA

ಮಾತುಕತೆ ಸಂಬಂಧ ಪಾಕಿಸ್ತಾನಕ್ಕೆ ಭಾರತ ಯಾವುದೇ ಸಂದೇಶ ಕಳುಹಿಸಿಲ್ಲ: ವಿದೇಶಾಂಗ ಸಚಿವಾಲಯ
ಉಭಯ ದೇಶಗಳ ನಡುವೆ ಮಾತುಕತೆ ನಡೆಸುವ ಒಲವು ವ್ಯಕ್ತಪಡಿಸಿ ಭಾರತ ಸಂದೇಶ ಕಳುಹಿಸಿದೆ ಎಂಬ ರಾಷ್ಟ್ರೀಯ ಭದ್ರತೆ ಕುರಿತು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರ ಸಲಹೆಗಾರರ ಹೇಳಿಕೆಯನ್ನು ಭಾರತ ಗುರುವಾರ ಖಂಡಿಸಿದೆ.

ಲಂಡನ್ ನಲ್ಲಿ ರಹಸ್ಯ ವಿಚಾರಣೆಗಳಿಂದಾಗಿ ವಿಜಯ್ ಮಲ್ಯ ಹಸ್ತಾಂತರ ಪ್ರಕ್ರಿಯೆ ವಿಳಂಬ: ಸುಪ್ರೀಂ ಕೋರ್ಟ್ ಗೆ ಎಂಇಎ ಮಾಹಿತಿ
ಬ್ರಿಟನ್ ನ ಉನ್ನತ ನ್ಯಾಯಾಲಯದ ಆದೇಶದ ಹೊರತಾಗಿಯೂ ಸಹ ಸುಸ್ತಿದಾರ ವಿಜಯ್ ಮಲ್ಯ ಅವರ ಹಸ್ತಾಂತರ ಪ್ರಕ್ರಿಯೆ ಇನ್ನೂ ಜಾರಿಯಾಗಿಲ್ಲ ಎಂದು ಸುಪ್ರೀಂ ಕೋರ್ಟ್ ಗೆ ವಿದೇಶಾಂಗ ಸಚಿವಾಲಯ ಮಾಹಿತಿ ನೀಡಿದೆ.

ವಂದೇ ಭಾರತ್ ಮಿಷನ್ ಅಡಿ 14 ಲಕ್ಷಕ್ಕೂ ಅಧಿಕ ಅನಿವಾಸಿ ಭಾರತೀಯರನ್ನು ಕರೆತರಲಾಗಿದೆ: ವಿದೇಶಾಂಗ ಸಚಿವಾಲಯ
ಕೊರೋನಾ ಸಾಂಕ್ರಾಮಿಕ ವೇಳೆ ವಂದೇ ಭಾರತ್ ಮಿಷನ್ ಅಡಿಯಲ್ಲಿ ವಿದೇಶಗಳಲ್ಲಿ ಸಂಕಷ್ಟಕ್ಕೀಡಾಗಿದ್ದ 14 ಲಕ್ಷಕ್ಕೂ ಅಧಿಕ ಅನಿವಾಸಿ ಭಾರತೀಯರನ್ನು ಕರೆತರಲಾಗಿದೆ.

ವಂದೇ ಭಾರತ್ ಅಭಿಯಾನದಡಿ 13.74 ಲಕ್ಷ ಭಾರತೀಯರು ಸ್ವದೇಶಕ್ಕೆ ವಾಪಸ್- ವಿದೇಶಾಂಗ ವ್ಯವಹಾರಗಳ ಸಚಿವಾಲಯ
ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಮೇ 7 ರಂದು ಆರಂಭಿಸಲಾದ ವಂದೇ ಭಾರತ್ ಅಭಿಯಾನ ಆರಂಭಿಸಿದ ನಂತರ ಸುಮಾರು 13.74 ಲಕ್ಷ ಭಾರತೀಯರು ಸ್ವದೇಶಕ್ಕೆ ವಾಪಸ್ ಆಗಿದ್ದಾರೆ ಎಂದು ವಿದೇಶಾಂಗ ವ್ಯವಹಾರ ಸಚಿವಾಲಯ ಗುರುವಾರ ತಿಳಿಸಿದೆ.

ಕೊರೋನ ಬಿಕ್ಕಟ್ಟು, ವಿದೇಶಿ ವಿದ್ಯಾರ್ಥಿಗಳ ಹಿತ ರಕ್ಷಣೆಗೆ ಸರ್ಕಾರ ಬದ್ಧ: ವಿದೇಶಾಂಗ ಸಚಿವ ಎಸ್ ಜೈಶಂಕರ್
ಕೋವಿಡ್ -19 ಸಾಂಕ್ರಾಮಿಕ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ವಿದೇಶಿ ವಿದ್ಯಾರ್ಥಿಗಳ ಹಿತಾಸಕ್ತಿ ರಕ್ಷಿಸಬೇಕೆಂದು ಜಾಗತಿಕ ಸಮುದಾಯಕ್ಕೆ ವಿದೇಶಾಂಗ ಸಚಿವ ಜೈಶಂಕರ್ ಮನವಿ ಮಾಡಿದ್ದಾರೆ.

ಬುದ್ಧ ಹುಟ್ಟಿದ್ದು ನೇಪಾಳದಲ್ಲಿ ಎನ್ನುವುದರಲ್ಲಿ ಯಾವುದೇ ಸಂಶಯವಿಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ
ಬುದ್ಧ ನೇಪಾಳದಲ್ಲಿ ಹುಟ್ಟಿದ್ದು ಎನ್ನುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಅವರ ಹೇಳಿಕೆ ಸಂಬಂಧ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ.

ಲೆಬನಾನ್ ಸ್ಫೋಟ: ಐವರು ಭಾರತೀಯರಿಗೆ ಸಣ್ಣಪುಟ್ಟ ಗಾಯಗಳು- ಎಂಇಎ
ಲೆಬನಾನ್ ನಲ್ಲಿ ಸಂಭವಿಸಿರುವ ಸ್ಫೋಟದಲ್ಲಿ ಐವರು ಭಾರತೀಯರಿಗೆ ಸಣ್ಣ-ಪುಟ್ಟ ಗಾಯಗಳುಂಟಾಗಿವೆ ಎಂದು ವಿದೇಶಾಂಗ ಇಲಾಖೆ ಹೇಳಿದೆ.

ಜೂನ್ 6ರ ಒಪ್ಪಂದಕ್ಕೆ ಬದ್ಧವಾಗಲು ಚೀನಾ ವಿಫಲ: ಭಾರತ
ಮೇ ಆರಂಭದಿಂದ ಭಾರತ-ಚೀನಾ ಪಡೆಗಳು ಮುಖಾಮುಖಿಯಾಗಿ ಪೂರ್ವ ಲಡಾಕ್‌ನಲ್ಲಿ ಎದುರಾಗಿದ್ದ ಉದ್ವಿಗ್ನ ಪರಿಸ್ಥಿತಿ ಶಮನಗೊಳಿಸಲು ಉಭಯ ದೇಶಗಳ ಹಿರಿಯ ಸೇನಾಧಿಕಾರಿಗಳ ನಡುವೆ ಜೂನ್ 6 ರಂದು ಮಾಡಿಕೊಂಡ ಒಪ್ಪಂದಕ್ಕೆ ಬದ್ಧವಾಗಲು ಚೀನಾ ವಿಫಲವಾಗಿದೆ ಎಂದು ಭಾರತ ಮಂಗಳವಾರ ಆರೋಪಿಸಿದೆ.

ವಿಚಾರ ಗ್ರಹಿಕೆಯಲ್ಲಿನ ವ್ಯತ್ಯಾಸದಿಂದ ಭಾರತ-ಚೀನಾ ಸೇನಾಪಡೆಗಳ ನಡುವೆ ಜಟಾಪಟಿ ಆಗಿತ್ತು: ವಿದೇಶಾಂಗ ಸಚಿವಾಲಯ ಸ್ಪಷ್ಟನೆ
ವಾಸ್ತವ ಗಡಿ ರೇಖೆ ವಿಚಾರ ಸಂಬಂಧ ಭಾರತ ಹಾಗೂ ಚೀನಾ ಸೇನಾಪಡೆಗಳ ನಡುವೆ ಗ್ರಹಿಕೆಯಲ್ಲಿ ವ್ಯತ್ಯಾಸಗಳು ಕಂಡು ಬಂದ ಕಾರಣ ಉಭಯ ರಾಷ್ಟ್ರಗಳ ನಡುವೆ ಸಂಘರ್ಷ ಏರ್ಪಟ್ಟಿತ್ತು ಎಂದು ವಿದೇಶಾಂಗ ಸಚಿವಾಲಯ ಶುಕ್ರವಾರ ಸ್ಪಷ್ಟನೆ ನೀಡಿದೆ.

