MEA

ಕುಲಭೂಷಣ್ ಜಾಧವ್ ಮೇಲೆ ಪಾಕಿಸ್ತಾನದ ಒತ್ತಡ: ಎಂಇಎ ಆರೋಪ
ಪಾಕಿಸ್ತಾನದ ಅಸಮರ್ಥನೀಯ ಆರೋಪಗಳನ್ನು ಒಪ್ಪಿಕೊಳ್ಳುವ ಒತ್ತಡದಲ್ಲಿ ಜಾಧವ್ ಇದ್ದಾರೆ ಎಂದು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರವೀಶ್ ಕುಮಾರ್ ಆರೋಪಿಸಿದ್ದಾರೆ.

ಎನ್ ಆರ್ ಸಿಯಿಂದ ಹೊರಗುಳಿದವರಿಗೆ ಎಲ್ಲಾ ಹಕ್ಕುಗಳು ಸಿಗಲಿವೆ, ಆದರೆ.....: ವಿದೇಶಾಂಗ ಇಲಾಖೆ ಹೇಳಿದ್ದಿಷ್ಟು
ಎನ್ ಆರ್ ಸಿಯಿಂದ ಹೊರಗುಳಿದವರು ನಿರಾಶ್ರಿತರಲ್ಲ, ಕಾನೂನಿನ ಅಡಿಯಲ್ಲಿ ಸಿಗಬಹುದಾದ ಎಲ್ಲಾ ನೆರವುಗಳನ್ನು ಪಡೆಯುವವರೆಗೆ ಎಲ್ಲಾ ಹಕ್ಕುಗಳು ದೊರೆಯಲಿವೆ ಎಂದು ವಿದೇಶಾಂಗ ಇಲಾಖೆ ಹೇಳಿದೆ.

ಅಸ್ಸಾಂ: ಎನ್ ಆರ್ ಸಿ ಅಂತಿಮ ಪಟ್ಟಿಯಲ್ಲಿ ಇಲ್ಲದವರು ಮುಂದೆಯೂ ಎಲ್ಲ ಹಕ್ಕು ಹೊಂದಿರುತ್ತಾರೆ- ಎಂಇಎ
ಎನ್ ಆರ್ ಸಿ ಅಂತಿಮ ಪಟ್ಟಿಯಲ್ಲಿ ಇಲ್ಲದವರು ಮೊದಲಿನಂತೆ ಮುಂದೆಯೂ ತಮ್ಮ ಹಕ್ಕುಗಳನ್ನು ಹೊಂದಿರುತ್ತಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

ಕಾಶ್ಮೀರ ವಿಚಾರವಾಗಿ ಮಧ್ಯಸ್ಥಿಕೆ ವಹಿಸುವಂತೆ ಪ್ರಧಾನಿ ಮೋದಿ ಟ್ರಂಪ್ ರನ್ನು ಕೇಳಿಲ್ಲ: ದೊಡ್ಣಣ್ಣನಿಗೆ ತಿವಿದ ಭಾರತ
ಕಾಶ್ಮೀರ ವಿಚಾರಕ್ಕೆ ಸಂಬಂಧಿಸಿದಂತೆ ಮಧ್ಯಸ್ಥಿಕೆ ವಹಿಸಲು ಸಿದ್ಧ ಎಂದು ಹೇಳಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಭಾರತ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದು, ಮಧ್ಯಸ್ಥಿಕೆ ವಹಿಸುವಂತೆ ಪ್ರಧಾನಿ ಮೋದಿ ಟ್ರಂಪ್ ರನ್ನು ಕೇಳಿಲ್ಲ ಎಂದು ಹೇಳಿದೆ.

ಅಲ್ ಖೈದಾ ಬೆದರಿಕೆ ಗಂಭೀರವಾಗಿ ಪರಿಗಣಿಸುವ ಅಗತ್ಯ ಇಲ್ಲ: ವಿದೇಶಾಂಗ ಸಚಿವಾಲಯ
ಉಗ್ರ ಸಂಘಟನೆಗಳ ಯಾವುದೇ ಬೆದರಿಕೆಗೆ ಜಗ್ಗುವುದಿಲ್ಲ. ದೇಶದ ಪ್ರಾದೇಶಿಕ ಸಮಗ್ರತೆ ಹಾಗೂ ಸಾರ್ವಭೌಮತ್ವ ಕಾಪಾಡಲು ನಮ್ಮ ಸೇನೆ ಸಮರ್ಥವಾಗಿದೆ...

ಪಾಕ್ ಜತೆ ಮಾತುಕತೆ: ಭಾರತದ ನಿಲುವಿನಲ್ಲಿ ಬದಲಾವಣೆ ಇಲ್ಲ ಎಂದ ಎಂಇ ಎ
ಪಾಕಿಸ್ತಾನ ಭಯೋತ್ಪಾದನೆಯ ವಿರುದ್ದ ಸ್ಪಷ್ಟ ಹಾಗೂ ಗೋಚರಿಸುವಂತಹ ಕ್ರಮ ಕೈಗೊಳ್ಳುವವರೆಗೂ, ಆ ದೇಶ ದೊಂದಿಗೆ ಮಾತುಕತೆ ನಡೆಸಲಾಗದು ಎಂಬ ಭಾರತದ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಗುರುವಾರ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಸ್ಪಷ್ಟಪಡಿಸಿದೆ.

ಭಾರತ-ಭೂತಾನ್ ದ್ವಿ ಪಕ್ಷೀಯ ಸಂಬಂಧ ಮತ್ತಷ್ಟು ಬಲವರ್ಧನೆ: ವಿದೇಶಾಂಗ ಸಚಿವ ಜೈಶಂಕರ್
ಭಾರತ ಮತ್ತು ಹಿಮಾಲಯನ್ ರಾಷ್ಟ್ರ ಭೂತಾನ್ ನಡುವೆ ದ್ವಿಪಕ್ಷೀಯ ಸಂಬಂಧ ಇನ್ನಷ್ಟು ಗಟ್ಟಿಯಾಗಲಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಡಾ ಎಸ್ ಜೈಶಂಕರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಅಮೆರಿಕ: ಶಸ್ತ್ರಧಾರಿಯ ಹುಚ್ಚಾಟಕ್ಕೆ ಓರ್ವ ಭಾರತೀಯ ಸೇರಿ 4 ಮಂದಿ ಸಾವು!
ಅಮೆರಿಕದಲ್ಲಿ ಗನ್ ಸಂಸ್ಕೃತಿ ಅಟ್ಟಹಾಸ ಮೆರೆದಿದ್ದು, ಶಸ್ತ್ರಧಾರಿಯೋರ್ವ ನಡೆಸಿದ ಗುಂಡಿನ ದಾಳಿಯಲ್ಲಿ ಓರ್ವ ಭಾರತೀಯ, ಮೂವರು ಭಾರತೀಯರು ಸೇರಿದಂತೆ 4 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಉಗ್ರ ದಾಳಿ ಹಿನ್ನಲೆ, ಅನಿವಾರ್ಯದ ಹೊರತು ಶ್ರೀಲಂಕಾಗೆ ಪ್ರಯಾಣ ಬೇಡ; ವಿದೇಶಾಂಗ ಇಲಾಖೆ ಸೂಚನೆ
ಶ್ರೀಲಂಕಾದಲ್ಲಿ ನಡೆಯುತ್ತಿರುವ ಉಗ್ರ ದಾಳಿ ಮತ್ತು ಸೇನಾ ಕಾರ್ಯಾಚರಣೆ ಹಿನ್ನಲೆಯಲ್ಲಿ ಭಾರತ ಸರ್ಕಾರ ತನ್ನ ಪ್ರಜೆಗಳಿಗೆ ಸುರಕ್ಷತಾ ಸಲಹೆ ನೀಡಿದ್ದು, ಅನಿವಾರ್ಯದ ಹೊರತು ಶ್ರೀಲಂಕಾಗೆ ಪ್ರಯಾಣ ಬೇಡ ಎಂದು ಹೇಳಿದೆ.

