MEA

ಭಾರತಕ್ಕೆ ಎನ್ ಎಸ್ ಜಿ ಸದಸ್ಯತ್ವ ಸಿಗದೇ ಇರುವುದು ವೈಫಲ್ಯವಲ್ಲ, ವಿಳಂಬವಷ್ಟೇ: ವಿದೇಶಾಂಗ ಇಲಾಖೆ
ಭಾರತಕ್ಕೆ ಎನ್ ಎಸ್ ಜಿ ಸದಸ್ಯತ್ವ ಸಿಗದೇ ಇರುವುದನ್ನು ವೈಫಲ್ಯ ಎನ್ನಲು ನಿರಾಕರಿಸಿರುವ ಎಂಇಎ ಭಾರತಕ್ಕೆ ಎನ್ ಎಸ್ ಜಿ ಸದಸ್ಯತ್ವ ಸಿಗುವ ಪ್ರಕ್ರಿಯೆಯಲ್ಲಿ ವಿಳಂಬವಾಗಿದೆ ಎಂದು ಹೇಳಿದೆ.

ಭಾರತದ ಎನ್ಎಸ್ಜಿ ಸದಸ್ಯತ್ವಕ್ಕೆ ಒಂದು ದೇಶದಿಂದ ಅಡೆತಡೆ: ಎಂಇಎ
ಪರಮಾಣು ಪೂರೈಕೆದಾರರ ಸಮೂಹದ(ಎನ್ಎಸ್ಜಿ) ಸದಸ್ಯತ್ವಕ್ಕಾಗಿ ಭಾರತ ಸಲ್ಲಿಸಿದ್ದ ಅರ್ಜಿ ತಿರಸ್ಕೃತಗೊಂಡಿದ್ದರಿಂದ ತೀವ್ರ ಅಸಮಾಧಾನಗೊಂಡಿರುವ...

ಆಫ್ರಿಕಾ ಪ್ರಜೆ ಹತ್ಯೆ: ಮೃತ ವ್ಯಕ್ತಿ ಕುಟುಂಬಸ್ಥರನ್ನು ಭೇಟಿ ಮಾಡಿದ ವಿದೇಶಾಂಗ ಅಧಿಕಾರಿಗಳು
ರಾಜಧಾನಿ ದೆಹಲಿಯಲ್ಲಿ ಹತ್ಯೆಯಾದ ಆಫ್ರಿಕಾ ಪ್ರಜೆಯ ಕುಟುಂಬಸ್ಥರನ್ನು ಕೇಂದ್ರ ವಿದೇಶಾಂಗ ಸಚಿವಾಲಯದ ಅಧಿಕಾರಿಗಳು ಭೇಟಿ ಮಾಡಿದ್ದು, ಹತ್ಯೆಗೆ ಕಾರಣರಾದವರ ವಿರುದ್ಧ ಕಠಿಣ...

ಲಲಿತ್ ಮೋದಿ ಗಡಿಪಾರು ಪ್ರಕ್ರಿಯೆ ಆರಂಭಿಸಿಲ್ಲ: ವಿ.ಕೆ ಸಿಂಗ್
ಐಪಿಎಲ್ ನ ಮಾಜಿ ಅಧ್ಯಕ್ಷ ಲಲಿತ್ ಮೋದಿ ಅವರನ್ನು ಇಂಗ್ಲೆಂಡ್ ನಿಂದ ಗಡಿಪಾರು ಮಾಡುವ ಪ್ರಕ್ರಿಯೆ ಆರಂಭಗೊಂಡಿಲ್ಲ ಎಂದು ವಿದೇಶಾಂಗ ಖಾತೆ ರಾಜ್ಯ ಸಚಿವ ವಿ.ಕೆ.ಸಿಂಗ್ ಅವರು...

ಮಲ್ಯ ವಿಚಾರದಲ್ಲಿ ಎನ್'ಡಿಎ ಸರ್ಕಾರ ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದೆ: ಬಿಜೆಪಿ
ಮದ್ಯದ ದೊರೆ ವಿಜಯ್ ಮಲ್ಯ ವಿಚಾರದಲ್ಲಿ ಕೇಂದ್ರದ ಆಡಳಿತಾರೂಢ ಎನ್'ಡಿಎ ಸರ್ಕಾರ ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದೆ ಎಂದು ಬಿಜೆಪಿ ಶನಿವಾರ ಹೇಳಿಕೊಂಡಿದೆ...

ಪಾಕ್ ನಲ್ಲಿ ಬಂಧಿತ 'ರಾ' ಅಧಿಕಾರಿಗೂ ಸರ್ಕಾರಕ್ಕೂ ಸಂಬಂಧ ಇಲ್ಲ: ಭಾರತ
ಗೂಢಚಾರಿಕೆ ಮಾಡಿದ ಆರೋಪದ ಮೇಲೆ ಪಾಕಿಸ್ತಾನದ ನೈರುತ್ಯ ಭಾಗದ ಬಲೂಚಿಸ್ತಾನ್ ಪ್ರಾಂತ್ಯದಲ್ಲಿ...

ಮಸೂದ್ ಅಜರ್ ಬಂಧನದ ಬಗ್ಗೆ ಭಾರತಕ್ಕೆ ಮಾಹಿತಿ ಇಲ್ಲ: ಎಂಇಎ
ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಮುಖ್ಯಸ್ಥ ಮೌಲಾನ್ ಮಸೂದ್ ಅಜರ್ ಬಂಧನದ ಬಗ್ಗೆ ಪಾಕಿಸ್ತಾನ ಭಾರತಕ್ಕೆ ಯಾವುದೇ ಮಾಹಿತಿ ನೀಡಿಲ್ಲ...

ಭಾರತ-ಪಾಕ್ ಕ್ರಿಕೆಟ್ ಸರಣಿ ಬಗ್ಗೆ ಇನ್ನೂ ನಿರ್ಧರಿಸಿಲ್ಲ: ಎಂಇಎ
ಭಾರತ-ಪಾಕಿಸ್ತಾನ ಕ್ರಿಕೆಟ್ ಸರಣಿಗೆ ಅನುಮತಿ ನೀಡುವ ಬಗ್ಗೆ ಇನ್ನೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ವಿದೇಶಾಂಗ ಸಚಿವಾಲಯ ಶುಕ್ರವಾರ...

ಅಪಹರಣಕ್ಕೊಳಗಾದ 39 ಭಾರತೀಯರು ಜೀವಂತವಾಗಿದ್ದಾರೆ: ವಿದೇಶಾಂಗ ಸಚಿವಾಲಯ
ಇಸಿಸ್ ಉಗ್ರರಿಂದ ಅಪಹರಕ್ಕೀಡಾದ 39 ಭಾರತೀಯರು ಜೀವಂತವಾಗಿದ್ದು, ಅವರ ಬಿಡುಗಡೆಗಾಗಿ ಭಾರತ ಸರ್ಕಾರ ಸಕಲ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ವಿದೇಶಾಂಗ ಸಚಿವಾಲಯವು ಮಂಗಳವಾರ ಹೇಳಿದೆ...

