MEA

ಡೆಪ್ಸಾಂಗ್ ನಲ್ಲಿ ಭಾರತೀಯ ಸೇನೆಯ ಪರಿಶೀಲನಾ ಗಸ್ತು ಪ್ರಾರಂಭ: MEA
ಪೂರ್ವ ಲಡಾಖ್‌ನ ಎರಡು ಘರ್ಷಣೆ ಬಿಂದುಗಳಲ್ಲಿ ಭಾರತ ಮತ್ತು ಚೀನಾದ ಪಡೆಗಳು ಸೇನೆ ವಾಪಸ್ ಪಡೆದ ಒಂದು ದಿನದ ನಂತರ ಶುಕ್ರವಾರ ಡೆಮ್ ಚೋಕ್‌ನಲ್ಲಿ ಭಾರತೀಯ ಸೇನೆ ಗಸ್ತು ತಿರುಗುವಿಕೆ ಕಾರ್ಯ ಪ್ರಾರಂಭಿಸಿತ್ತು.

ಬ್ರಿಕ್ಸ್ ಶೃಂಗಸಭೆ: ಅಕ್ಟೋಬರ್ 22 ರಿಂದ ಎರಡು ದಿನ ಪ್ರಧಾನಿ ಮೋದಿ ರಷ್ಯಾ ಭೇಟಿ
ಜಾಗತಿಕ ಅಭಿವೃದ್ಧಿ ಮತ್ತು ಭದ್ರತೆಗಾಗಿ ಬಹುಪಕ್ಷೀಯತೆಯನ್ನು ಬಲಪಡಿಸುವ' ಥೀಮ್ ನ ಶೃಂಗಸಭೆಯು ಪ್ರಮುಖ ಜಾಗತಿಕ ಸಮಸ್ಯೆಗಳನ್ನು ಚರ್ಚಿಸಲು ನಾಯಕರಿಗೆ ಪ್ರಮುಖ ವೇದಿಕೆಯನ್ನು ಒದಗಿಸುತ್ತದೆ

ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್ ವಿರುದ್ಧ ಕ್ರಮ ಕೈಗೊಳ್ಳದ ಕೆನಡಾ ವಿರುದ್ಧ ಭಾರತ ಟೀಕೆ; ನಿಜ್ಜರ್ ಹತ್ಯೆ ಪ್ರಕರಣದಲ್ಲಿ ಆರೋಪ ನಿರಾಕರಣೆ
ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್ ಸದಸ್ಯರ ಬಗ್ಗೆ ಭದ್ರತೆಗೆ ಸಂಬಂಧಿಸಿದ ಮಾಹಿತಿಯನ್ನು ಕೆನಡಾ ಸರ್ಕಾರದೊಂದಿಗೆ ಹಂಚಿಕೊಂಡಿದ್ದು, ಅವರ ಬಂಧನಕ್ಕೆ ಮನವಿ ಮಾಡಿದ್ದೇವೆ.

ಭಾರತ-ಕೆನಡಾ ಸಂಬಂಧ ಹದಗೆಡಲು ಜಸ್ಟಿನ್ ಟ್ರುಡೊ ಕಾರಣ; ಆರೋಪಕ್ಕೆ ಸಾಕ್ಷಿಯಿಲ್ಲ ಎಂದ ಕೆನಡಾ ವಿರುದ್ಧ MEA ಕಿಡಿ
ಕೆನಡಾದ ಪ್ರಧಾನ ಮಂತ್ರಿ ಜಸ್ಟಿನ್ ಟ್ರುಡೊ ಅವರು ಸೆಪ್ಟೆಂಬರ್ 2023 ರಲ್ಲಿ ಕೆಲವು ಆರೋಪಗಳನ್ನು ಮಾಡಿದ್ದಾರೆ. ಆದರೆ, ಭಾರತ ಸರ್ಕಾರದಿಂದ ಹಲವಾರು ವಿನಂತಿಗಳ ಹೊರತಾಗಿಯೂ ಒಂದೇ ಒಂದು ಸಾಕ್ಷ್ಯವನ್ನು ಹಂಚಿಕೊಂಡಿಲ್ಲ ಎಂದು ತಿಳಿಸಿದೆ.

ಅನಪೇಕ್ಷಿತ ಮತ್ತು ಆಧಾರರಹಿತ: ಭಾರತ ಸರ್ಕಾರದ ವಿರುದ್ಧ ಪನ್ನುನ್ ಕೇಸ್ ಗೆ MEA ಪ್ರತಿಕ್ರಿಯೆ
ಈಗ ಪ್ರಕರಣ ದಾಖಲಾಗಿರುವುದರಿಂದ ಮೂಲ ಪರಿಸ್ಥಿತಿಯ ಬಗ್ಗೆ ಭಾರತದ ದೃಷ್ಟಿಕೋನವನ್ನು ಬದಲಾಯಿಸುವುದಿಲ್ಲ ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಸ್ಪಷ್ಟಪಡಿಸಿದ್ದಾರೆ.

ಬಲವಂತವಾಗಿ ರಷ್ಯಾ ಸೈನ್ಯಕ್ಕೆ ಸೇರಿಸಲಾಗಿದ್ದ 45 ಭಾರತೀಯರ ಬಿಡುಗಡೆ: MEA
ಪ್ರಸ್ತುತ ರಷ್ಯಾದ ಸೈನ್ಯದಲ್ಲಿ ಕೆಲಸ ಮಾಡುತ್ತಿರುವ ಉಳಿದ 50 ಭಾರತೀಯರನ್ನು ಮರಳಿ ಕರೆತರಲು ಅಧಿಕಾರಿಗಳು ಪ್ರಯತ್ನಿಸುತ್ತಿದ್ದಾರೆ ಎಂದು ರಣಧೀರ್ ಜೈಸ್ವಾಲ್ ಅವರು ತಿಳಿಸಿದ್ದಾರೆ.

ಶೇಖ್ ಹಸೀನಾ ಭಾರತ ಯಾವಾಗ ತೊರೆಯುತ್ತಾರೆ ಎಂಬುದರ ಬಗ್ಗೆ ಯಾವುದೇ ಮಾಹಿತಿ ಇಲ್ಲ: MEA
ಹಿಂಸಾತ್ಮಕ ದಂಗೆಯ ನಂತರ ಹಸೀನಾ ಅವರು ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿ ದೇಶ ತೊರೆದು ಭಾರತಕ್ಕೆ ಬಂದಿದ್ದಾರೆ.

ರಾಜ್ಯಗಳು ತಮ್ಮ ವ್ಯಾಪ್ತಿ ಮೀರಿ ವಿದೇಶಾಂಗ ವ್ಯವಹಾರಗಳಲ್ಲಿ ಮೂಗು ತೂರಿಸಬಾರದು: MEA
ಕೇರಳ ಸರ್ಕಾರ ಪ್ರತ್ಯೇಕ ವಿದೇಶಾಂಗ ಕಾರ್ಯದರ್ಶಿ ಹುದ್ದೆಯನ್ನು ಸೃಷ್ಟಿಸಿ, ಕೆ ವಾಸುಕಿ ಎಂಬ ಹಿರಿಯ ಅಧಿಕಾರಿಯನ್ನು ಆ ಹುದ್ದೆಗೆ ನೇಮಕ ಮಾಡಿದೆ.

ಬಾಂಗ್ಲಾದೇಶದಲ್ಲಿ ಹಿಂಸಾಚಾರ: ಸುಮಾರು 1,000 ವಿದ್ಯಾರ್ಥಿಗಳು ಭಾರತಕ್ಕೆ ವಾಪಸ್
ಬಾಂಗ್ಲಾದೇಶದಲ್ಲಿ 8.500 ಭಾರತೀಯ ವಿದ್ಯಾರ್ಥಿಗಳು ಓದುತ್ತಿದ್ದಾರೆ, ಒಟ್ಟು 15,000 ಭಾರತೀಯರು ಅಲ್ಲಿ ವಾಸಿಸುತ್ತಿದ್ದಾರೆ. ಭಾರತೀಯ ಹೈಕಮಿಷನ್ ದೇಶಾದ್ಯಂತ ಕಲಿಯುತ್ತಿರುವ ಸುಮಾರು 4,000 ವಿದ್ಯಾರ್ಥಿಗಳೊಂದಿಗೆ ಸಂಪರ್ಕದಲ್ಲಿದೆ.

