MEA

ರಷ್ಯಾ ಸೇನೆಯಲ್ಲಿರುವ 50 ಭಾರತೀಯರು ಶೀಘ್ರದಲ್ಲಿಯೇ ಬಿಡುಗಡೆ: MEA
ರಷ್ಯಾ ಸೇನೆಯಿಂದ ಬಿಡುಗಡೆಯಾಗಲು ಬಯಸುವ 50 ಭಾರತೀಯ ಪ್ರಜೆಗಳೊಂದಿಗೆ ಸಂಪರ್ಕದಲ್ಲಿದ್ದೇವೆ. ಅವರ ಕುಟುಂಬಸ್ಥರು ಕೂಡಾ ನಮ್ಮನ್ನು ಭೇಟಿಯಾಗಿದ್ದಾರೆ. ಈ ನಿರ್ದಿಷ್ಟ ಸಮಸ್ಯೆಯನ್ನು ನಾಯಕತ್ವದ ಮಟ್ಟ ಸೇರಿದಂತೆ ಎಲ್ಲಾ ಹಂತಗಳಲ್ಲಿ ಎತ್ತಿದ್ದೇವೆ ಎಂದು ಅವರು ಹೇಳಿದರು.

ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದತಿಗೆ ನೋಟಿಸ್: ಪ್ರತಿಕ್ರಿಯೆ ನೀಡಲು ಜೂನ್ 2 ರವರೆಗೆ ಗಡುವು- MEA
ಲೈಂಗಿಕ ದೌರ್ಜನ್ಯ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರದ ಮನವಿಯಂತೆ ರಾಜತಾಂತ್ರಿಕ ಪಾಸ್‌ಪೋರ್ಟ್ ನ್ನು ಏಕೆ ರದ್ದುಗೊಳಿಸಬಾರದು ಎಂದು ಕೇಳಿ ಮೇ 23 ರಂದು ಪ್ರಜ್ವಲ್ ರೇವಣ್ಣ ಅವರಿಗೆ MEA ನೋಟಿಸ್ ನೀಡಿದೆ.

ರಾಸಲೀಲೆ ಪ್ರಕರಣ: ಪ್ರಜ್ವಲ್ ರೇವಣ್ಣಗೆ MEA ಶೋಕಾಸ್ ನೋಟಿಸ್; ಬೆಂಗಳೂರು ರೇವ್ ಪಾರ್ಟಿ ಪ್ರಕರಣ: ಹೆಬ್ಬಗೋಡಿ ASI ಸೇರಿ ನಾಲ್ವರ ಅಮಾನತು! ಇಂದಿನ ಸುದ್ದಿ ಮುಖ್ಯಾಂಶಗಳು 24-05-24

ಪ್ರಜ್ವಲ್ ರೇವಣ್ಣಗೆ MEA ಶೋಕಾಸ್ ನೋಟಿಸ್; ಬೆಂಗಳೂರು ರೇವ್ ಪಾರ್ಟಿ ಪ್ರಕರಣ: ಹೆಬ್ಬಗೋಡಿ ASI ಸೇರಿ ನಾಲ್ವರ ಅಮಾನತು!

ಅಶ್ಲೀಲ ವಿಡಿಯೋ ಪ್ರಕರಣ: ವಿದೇಶಾಂಗ ಸಚಿವಾಲಯದಿಂದ ಪ್ರಜ್ವಲ್ ರೇವಣ್ಣಗೆ ಶೋಕಾಸ್ ನೋಟಿಸ್
ರಾಸಲೀಲೆ ವಿಡಿಯೋ ಬಹಿರಂಗವಾದ ನಂತರ ವಿದೇಶಕ್ಕೆ ಪರಾರಿಯಾಗಿರುವ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ವಿದೇಶಾಂಗ ಸಚಿವಾಲಯ ಶುಕ್ರವಾರ ಶೋಕಾಸ್ ನೋಟಿಸ್ ಜಾರಿ ಮಾಡಿದೆ.

ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದತಿ ಪ್ರಕ್ರಿಯೆ ಆರಂಭ: ವಿದೇಶಾಂಗ ಸಚಿವಾಲಯ
ಸಂಸದ ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದತಿ ಪ್ರಕ್ರಿಯೆ ಚಾಲನೆ ನೀಡಲಾಗಿದೆ ಎಂದು ವಿದೇಶಾಂಗ ಸಚಿವಾಲಯದ ಮೂಲಗಳಿಂದ ತಿಳಿದುಬಂದಿದೆ.

ಅಶ್ಲೀಲ ವಿಡಿಯೋ ಪ್ರಕರಣ: ಪ್ರಜ್ವಲ್ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದತಿ ಕೋರಿ ಮತ್ತೊಮ್ಮೆ ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಪತ್ರ
ಅಶ್ಲೀಲ ವಿಡಿಯೋ ಪ್ರಕರಣದ ಆರೋಪಿಯಾಗಿರುವ ಸಂಸದ ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದು ಮಾಡಬೇಕು. ಈ ವಿಚಾರದಲ್ಲಿ ವಿದೇಶಾಂಗ ಸಚಿವಾಲಯ ಮಧ್ಯ ಪ್ರವೇಶಿಸಬೇಕು ಎಂದು ಆಗ್ರಹಿಸಿ ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಮನವಿ ಮಾಡಿಕೊಂಡಿದ್ದಾರೆ.

ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್‌ಪೋರ್ಟ್‌ನಲ್ಲಿ ಜರ್ಮನಿಗೆ ತೆರಳಿದ್ದಾರೆ; ನಾವು ಅನುಮತಿ ನೀಡಿಲ್ಲ: ವಿದೇಶಾಂಗ ಸಚಿವಾಲಯ
ಅಮಾನತುಗೊಂಡ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರು ಜರ್ಮನಿಗೆ ಪ್ರಯಾಣಿಸಲು ಯಾವುದೇ ರಾಜಕೀಯ ಅನುಮತಿ ಕೋರಿಲ್ಲ ಅಥವಾ ಅನುಮತಿ ನೀಡಿಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಸ್ಪಷ್ಟಪಡಿಸಿದೆ.

ಇಸ್ರೇಲ್, ಇರಾನ್ ಗೆ ಪ್ರಯಾಣಿಸದಂತೆ ಭಾರತೀಯರಿಗೆ MEA ಸಲಹೆ
11 ದಿನಗಳ ಹಿಂದೆ ಸಿರಿಯಾದಲ್ಲಿರುವ ಇರಾನ್ ಕಾನ್ಸುಲೇಟ್ ಮೇಲಿನ ದಾಳಿ ನಂತರ ಉಭಯ ದೇಶಗಳ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವಂತೆಯೇ, ಇರಾನ್ ಅಥವಾ ಇಸ್ರೇಲ್‌ಗೆ ಪ್ರಯಾಣಿಸದಂತೆ ಭಾರತೀಯರಿಗೆ ವಿದೇಶಾಂಗ ಸಚಿವಾಲಯ MEA ಸಲಹೆ ನೀಡಿದೆ.

