MEA

Canada Shooting: ಭಾರತ ಮೂಲದ ಉದ್ಯಮಿ ಸೇರಿ ಕುಟುಂಬದ 3 ಮಂದಿ ಸಾವು
ವಿದೇಶ

Canada Shooting: ಭಾರತ ಮೂಲದ ಉದ್ಯಮಿ ಸೇರಿ ಕುಟುಂಬದ 3 ಮಂದಿ ಸಾವು

ಕೆನಡಾದಲ್ಲಿ ನಡೆದ ಶೂಟೌಟ್ ನಲ್ಲಿ ಭಾರತ ಮೂಲದ ಉದ್ಯಮಿ ಸೇರಿ ಕುಟುಂಬದ 3 ಮಂದಿ ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕ್ರಿಕೆಟಿಗನಿಗೆ 60 ನಿಮಿಷದಲ್ಲಿ ವೀಸಾ: ವಿದೇಶಾಂಗ ಇಲಾಖೆಗೆ ಹೈಕೋರ್ಟ್‌ ಮೆಚ್ಚುಗೆ
ರಾಜ್ಯ

ಕ್ರಿಕೆಟಿಗನಿಗೆ 60 ನಿಮಿಷದಲ್ಲಿ ವೀಸಾ: ವಿದೇಶಾಂಗ ಇಲಾಖೆಗೆ ಹೈಕೋರ್ಟ್‌ ಮೆಚ್ಚುಗೆ

ರಣಜಿ ಕ್ರಿಕೆಟ್‌ ಆಟಗಾರ ಕೆ ಸಿ ಕಾರಿಯಪ್ಪ ಅವರ ವೀಸಾಗೆ ಅಡ್ಡಿಯಾಗಿದ್ದ ಪೊಲೀಸ್ ಕ್ಲಿಯರೆನ್ಸ್ ಪ್ರಮಾಣ ಪತ್ರವನ್ನು ವಿತರಿಸಿದ 60 ನಿಮಿಷಗಳಲ್ಲೇ ಅವರ ವೀಸಾ ಒದಗಿಸಲು ಮುಂದಾದ ಕೇಂದ್ರ ವಿದೇಶಾಂಗ ಸಚಿವಾಲಯ ಹಾಗೂ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿಯ ಕಾರ್ಯವೈಖರಿಗೆ ಹೈಕೋರ್ಟ್ ಮೆಚ್ಚುಗೆ ವ್ಯಕ್ತಪಡಿಸಿದೆ.

ಕಾಂಬೋಡಿಯಾದಲ್ಲಿ ಉದ್ಯೋಗದ ಆಸೆ ತೋರಿಸಿ ಸೈಬರ್ ಕ್ರೈಂಗೆ ಬಳಕೆ; 250 ಭಾರತೀಯರ ರಕ್ಷಣೆ!
ದೇಶ

ಕಾಂಬೋಡಿಯಾದಲ್ಲಿ ಉದ್ಯೋಗದ ಆಸೆ ತೋರಿಸಿ ಸೈಬರ್ ಕ್ರೈಂಗೆ ಬಳಕೆ; 250 ಭಾರತೀಯರ ರಕ್ಷಣೆ!

ಕಾಂಬೋಡಿಯಾದಲ್ಲಿ ಉದ್ಯೋಗದ ಆಮಿಷ ಒಡ್ಡಿ ಸೈಬರ್ ಕ್ರೈಂಗೆ ಬಳಕೆ ಮಾಡಿಕೊಳ್ಳುತ್ತಿದ್ದ 250 ಭಾರತೀಯರನ್ನು ರಕ್ಷಣೆ ಮಾಡಲಾಗಿದೆ ಎಂದು ಕೇಂದ್ರ ವಿದೇಶಾಂಗ ಇಲಾಖೆ ಮಾಹಿತಿ ನೀಡಿದೆ.

ಕೇಜ್ರಿವಾಲ್ ಬಂಧನ ಪ್ರಕರಣ: ಸ್ಪಷ್ಟ ಹಸ್ತಕ್ಷೇಪ ಮಾಡಿದ ಜರ್ಮನಿಗೆ ಭಾರತದ ತಪರಾಕಿ!
ದೇಶ

ಕೇಜ್ರಿವಾಲ್ ಬಂಧನ ಪ್ರಕರಣ: ಸ್ಪಷ್ಟ ಹಸ್ತಕ್ಷೇಪ ಮಾಡಿದ ಜರ್ಮನಿಗೆ ಭಾರತದ ತಪರಾಕಿ!

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಬಂಧನ ಪ್ರಕರಣದ ಸಂಬಂಧ ಅನವಶ್ಯಕ ಹೇಳಿಕೆ ನೀಡಿದ್ದ ಜರ್ಮನಿಗೆ ಭಾರತ ಎಚ್ಚರಿಕೆ ರವಾನಿಸಿದೆ.

ಮಾಲ್ಡೀವ್ಸ್‌ನಿಂದ ಭಾರತೀಯ ಯೋಧರ ಮೊದಲ ಬ್ಯಾಚ್ 
ದೇಶಕ್ಕೆ ಮರಳಿದೆ: ವಿದೇಶಾಂಗ ವ್ಯವಹಾರ ಸಚಿವಾಲಯ
ದೇಶ

ಮಾಲ್ಡೀವ್ಸ್‌ನಿಂದ ಭಾರತೀಯ ಯೋಧರ ಮೊದಲ ಬ್ಯಾಚ್ ದೇಶಕ್ಕೆ ಮರಳಿದೆ: ವಿದೇಶಾಂಗ ವ್ಯವಹಾರ ಸಚಿವಾಲಯ

ಮಾಲ್ಡೀವ್ಸ್‌ ಭಾರತೀಯ ಯೋಧರ ಮೊದಲ ಬ್ಯಾಚ್ ಭಾರತಕ್ಕೆ ಮರಳಿದೆ ಎಂದು ಭಾರತೀಯ ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

ಭಾರತದ ಒತ್ತಡಕ್ಕೆ ಮಣಿದ ರಷ್ಯಾ: ಸೇನೆಯಿಂದ ಹಲವು ಭಾರತೀಯರ ಬಿಡುಗಡೆ: MEA
ದೇಶ

ಭಾರತದ ಒತ್ತಡಕ್ಕೆ ಮಣಿದ ರಷ್ಯಾ: ಸೇನೆಯಿಂದ ಹಲವು ಭಾರತೀಯರ ಬಿಡುಗಡೆ: MEA

ಭಾರತದ ಒತ್ತಾಯದ ನಂತರ ರಷ್ಯಾದ ಸೇನೆಯಲ್ಲಿ ಸಹಾಯಕ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿರುವ ಹಲವಾರು ಭಾರತೀಯರನ್ನು ಬಿಡುಗಡೆ ಮಾಡಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

ಮ್ಯಾನ್ಮಾರ್‌: ತೀವ್ರ ಹಿಂಸಾಚಾರ, ರಖೈನ್‌ ತೊರೆಯುವಂತೆ ತನ್ನ ನಾಗರಿಕರಿಗೆ ಭಾರತ ಮನವಿ
ದೇಶ

ಮ್ಯಾನ್ಮಾರ್‌: ತೀವ್ರ ಹಿಂಸಾಚಾರ, ರಖೈನ್‌ ತೊರೆಯುವಂತೆ ತನ್ನ ನಾಗರಿಕರಿಗೆ ಭಾರತ ಮನವಿ

ಹದಗೆಡುತ್ತಿರುವ ಭದ್ರತಾ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ತಕ್ಷಣವೇ ಪ್ರಕ್ಷುಬ್ಧ ಪ್ರದೇಶವನ್ನು ತೊರೆಯುವಂತೆ ಮ್ಯಾನ್ಮಾರ್‌ನ ರಖೈನ್ ರಾಜ್ಯದಲ್ಲಿರುವ ತನ್ನ ನಾಗರಿಕರಿಗೆ ಭಾರತ ಮಂಗಳವಾರ ಕೇಳಿಕೊಂಡಿದೆ.

ಸ್ವ ರಕ್ಷಣೆಗಾಗಿ ದೇಶಗಳು ಕೈಗೊಳ್ಳುವ ಕ್ರಮಗಳ ಬಗ್ಗೆ ಅರಿವಿದೆ: ಪಾಕ್ ಮೇಲಿನ ಇರಾನ್ ಕ್ಷಿಪಣಿ ದಾಳಿ ಬಗ್ಗೆ ಭಾರತ
ದೇಶ

ಸ್ವ ರಕ್ಷಣೆಗಾಗಿ ದೇಶಗಳು ಕೈಗೊಳ್ಳುವ ಕ್ರಮಗಳ ಬಗ್ಗೆ ಅರಿವಿದೆ: ಪಾಕ್ ಮೇಲಿನ ಇರಾನ್ ಕ್ಷಿಪಣಿ ದಾಳಿ ಬಗ್ಗೆ ಭಾರತ

ಇರಾನ್ ಪಾಕಿಸ್ತಾನದ ಉಗ್ರ ನೆಲೆಗಳ ಮೇಲೆ ನಡೆಸಿರುವ ಕ್ಷಿಪಣಿ ದಾಳಿಯ ಬಗ್ಗೆ ಭಾರತ ಪ್ರತಿಕ್ರಿಯೆ ನೀಡಿದೆ.

ಉಕ್ರೇನ್‌ಗೆ ಭಾರತ ಯಾವುದೇ ಶಸ್ತ್ರಾಸ್ತ್ರ ಕಳುಹಿಸಿಲ್ಲ: ಎಂಇಎ
ದೇಶ

ಉಕ್ರೇನ್‌ಗೆ ಭಾರತ ಯಾವುದೇ ಶಸ್ತ್ರಾಸ್ತ್ರ ಕಳುಹಿಸಿಲ್ಲ: ಎಂಇಎ

ಉಕ್ರೇನ್‌ನಲ್ಲಿ ಕೆಲವು ಭಾರತೀಯ ಮೂಲದ ಫಿರಂಗಿ ಶೆಲ್‌ಗಳು ಪತ್ತೆ ಕುರಿತ ವರದಿಗಳನ್ನು ಭಾರತ ಗುರುವಾರ ತಳ್ಳಿಹಾಕಿದ್ದು,  ಆ ದೇಶಕ್ಕೆ ಯಾವುದೇ ಮದ್ದುಗುಂಡುಗಳನ್ನು ಕಳುಹಿಸಿಲ್ಲ ಎಂದು ಸ್ಪಷ್ಟವಾಗಿ ಹೇಳಿದೆ.