meal

ಪಶ್ಚಿಮ ಬಂಗಾಳ: ಕೇಂದ್ರ ಗೃಹ ಸಚಿವ ಅಮಿತ್ ಶಾಗೆ 13 ತರಹೇವಾರಿ ಭಕ್ಷ್ಯ ಭೋಜನ!
ಪಶ್ಚಿಮ ಬಂಗಾಳದ ಬಾಬಾನಿಪುರದಲ್ಲಿ ಇಂದು ಮನೆ ಮನೆಗೆ ಹೋಗಿ ಮತ ಯಾಚಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ಹಿರಿಯ ಮುಖಂಡ ಸಮರೇಂದ್ರ ಪ್ರಸಾದ್ ಬಿಸ್ವಾಸ್ ಅವರ ನಿವಾಸದಲ್ಲಿ ಮಧ್ಯಾಹ್ನ ಭೋಜನ ಸವಿದರು. ಪಕ್ಷದ ಮುಖಂಡರಾದ ಪಕ್ಷದ ಮುಖಂಡರಾದ ಸ್ವಪನ್ ದಾಸ್ಗುಪ್ತಾ ಮತ್ತು ದಿನೇಶ್ ತ್ರಿವೇದಿ ಕೂಡ ಪಾಲ್ಗೊಂಡಿದ್ದರು.

ಲಾಕ್ ಡೌನ್: ಮನೆಯಲ್ಲಿ ರೇಷನ್ ಇಲ್ಲ ಎಂದು ಹಬ್ಬದ ಅಡುಗೆಗಾಗಿ ಕಾಳಿಂಗ ಸರ್ಪ ಕೊಂದು ತಿಂದ ಭೂಪರು
ದೇಶದಾದ್ಯಂತ ಕೊರೊನಾ ವೈರಸ್ ಸೋಂಕು ಹರಡುವುದನ್ನು ತಡೆಯಲು ಲಾಕ್ಡೌನ್ಗೆ ಆದೇಶಿಸಿದ್ದರೆ, ಅರುಣಾಚಲ ಪ್ರದೇಶದಲ್ಲಿ ಬೇಟೆಗಾರರ ಗುಂಪೊಂದು ಹಬ್ಬದೂಟಕ್ಕಾಗಿ 12 ಅಡಿ ಉದ್ದದ ಕಾಳಿಂಗ ಸರ್ಪವನ್ನು ಕೊಂದಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

ಒಂದು ಊಟಕ್ಕೆ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಕೊಟ್ಟಿದ್ದು ಎಷ್ಟು ಲಕ್ಷ ರು. ಗೊತ್ತಾ?
ಒಂದು ಹೊತ್ತಿನ ಊಟಕ್ಕೆ ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಆಕಾಶ್ ಚೋಪ್ರಾ ಲಕ್ಷ ರು. ಬಿಲ್ ಕಟ್ಟಿ ಸುದ್ದಿಯಾಗಿದ್ದಾರೆ...

ರಾಜ್'ಘಾಟ್'ನಲ್ಲಿ ಉಪವಾಸ ಸತ್ಯಾಗ್ರಹಕ್ಕೂ ಮುನ್ನ ರೆಸ್ಟೋರೆಂಟ್ ನಲ್ಲಿ ಊಟ ಮಾಡಿದ್ದ ಕಾಂಗ್ರೆಸ್ ನಾಯಕರು!
ದಲಿತರ ಮೇಲಿನ ದೌರ್ಜನ್ಯ ಖಂಡಿಸಿ ರಾಜ್'ಘಾಟ್ ನಲ್ಲಿ ಕಾಂಗ್ರೆಸ್ ನಾಯಕರು ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದು, ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದ ಕಾಂಗ್ರೆಸ್ ನಾಯಕರೊಬ್ಬರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದಕ್ಕೂ ಮುನ್ನ ರೆಸ್ಟೋರೆಂಟ್ ವೊಂದರಲ್ಲಿ ಊಟ ಮಾಡಿದ್ದು...

ಗರ್ಭಿಣಿಯರಿಗೆ ಅಡುಗೆ ಮಾಡಿ ಬಡಿಸಲು ಅಂಗನವಾಡಿ ಕೇಂದ್ರಗಳು ಸೂಕ್ತವಾಗಿಲ್ಲ: ನೌಕರರು
ರಾಜ್ಯ ಸರ್ಕಾರ ಜಾರಿಗೆ ತಂದ ಮಾತೃಪೂರ್ಣ ಯೋಜನೆಯಡಿ ಗರ್ಭಿಣಿಯರಿಗೆ ಮತ್ತು ....

ಏರ್ ಇಂಡಿಯಾ ವಿಮಾನದ ಊಟದಲ್ಲಿ ಸತ್ತ ಜಿರಳೆ ಪತ್ತೆ
ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಕರೊಬ್ಬರಿಗೆ ನೀಡಿದ್ದ ಊಟದಲ್ಲಿ ಸತ್ತ ಜಿರಳೆ ಪತ್ತೆಯಾಗಿದೆ....

ಉತ್ತರ ಪ್ರದೇಶ: ಸಾಲ ಮಾಡಿ ರಾಹುಲ್ ಗಾಂಧಿಗೆ ರೊಟ್ಟಿ ಊಟ ಬಡಿಸಿದ ರೈತ
ಉತ್ತರಪ್ರದೇಶ ಪ್ರವಾಸದಲ್ಲಿದ್ದ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ದಲಿತರ ಮನೆಗೆ ತೆರಳಿ ಭೋಜನ ಸೇವಿಸಿದ್ದಾರೆ....

ಏರ್ ಇಂಡಿಯಾ ಆಹಾರದಲ್ಲಿ ನೊಣ ಪತ್ತೆ!
ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣದ ವೇಳೆ ನೀಡುವ ಉಪಾಹಾರದಲ್ಲಿ ಹಲ್ಲಿ ಪತ್ತೆಯಾದ ಬೆನ್ನಲ್ಲೆ, ಇದೀಗ ನೊಣ ಪತ್ತೆಯಾಗಿದೆ!...

ಏರ್ ಇಂಡಿಯಾ ವಿಮಾನದ ಊಟದಲ್ಲಿ ಹಲ್ಲಿ ಪತ್ತೆ
ದೆಹಲಿ- ಲಂಡನ್ ಎ111 ಏರ್ ಇಂಡಿಯಾ ವಿಮಾನದ ಊಟದಲ್ಲಿ ಹಲ್ಲಿ ಪತ್ತೆಯಾಗಿದೆ.

