measures

ರಾಜ್ಯದಲ್ಲಿ 'ಸೀಸನಲ್ ಫ್ಲೂ' ಹೆಚ್ಚಳ  ಹಿನ್ನೆಲೆ: ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ!
ರಾಜ್ಯ

ರಾಜ್ಯದಲ್ಲಿ 'ಸೀಸನಲ್ ಫ್ಲೂ' ಹೆಚ್ಚಳ ಹಿನ್ನೆಲೆ: ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ!

ಡಿಸೆಂಬರ್, ಜನವರಿಯಿಂದ ಮಾರ್ಚ್ ತನಕ ಸೀಸನಲ್ ಫ್ಲೂ ಹೆಚ್ಚಳದ ಭೀತಿ ಇರುವ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲು ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ.

ರಾಜ್ಯದಲ್ಲಿ ಈವರೆಗೆ ಮಂಕಿಪಾಕ್ಸ್ ಪತ್ತೆಯಾಗಿಲ್ಲ; ಗಡಿ ಭಾಗಗಳಲ್ಲಿ ಕಟ್ಟೆಚ್ಚರ- ಡಾ.ಕೆ.ಸುಧಾಕರ್
ರಾಜ್ಯ

ರಾಜ್ಯದಲ್ಲಿ ಈವರೆಗೆ ಮಂಕಿಪಾಕ್ಸ್ ಪತ್ತೆಯಾಗಿಲ್ಲ; ಗಡಿ ಭಾಗಗಳಲ್ಲಿ ಕಟ್ಟೆಚ್ಚರ- ಡಾ.ಕೆ.ಸುಧಾಕರ್

ರಾಜ್ಯದಲ್ಲಿ ಈವರೆಗೆ ಮಂಕಿಪಾಕ್ಸ್ ಪ್ರಕರಣ ಕಂಡುಬಂದಿಲ್ಲ, ಆರಂಭದಿಂದಲೇ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಲಾಗುತ್ತಿದೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಸ್ಪಷ್ಟಪಡಿಸಿದ್ದಾರೆ.

ಜನಸಂಖ್ಯಾ ನಿಯಂತ್ರಣ ಕ್ರಮಕ್ಕೆ ಶರದ್ ಪವಾರ್ ಬೆಂಬಲ
ದೇಶ

ಜನಸಂಖ್ಯಾ ನಿಯಂತ್ರಣ ಕ್ರಮಕ್ಕೆ ಶರದ್ ಪವಾರ್ ಬೆಂಬಲ

ಜನಸಂಖ್ಯಾ ನಿಯಂತ್ರಣ ಮಸೂದೆಯ ಕರಡನ್ನು ಉತ್ತರ ಪ್ರದೇಶ ಸರ್ಕಾರ ಬಿಡುಗಡೆ ಮಾಡಿದ ಬೆನ್ನಲ್ಲೇ, ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಕೂಡಾ ಜನಸಂಖ್ಯೆ ನಿಯಂತ್ರಣ ಕ್ರಮವನ್ನು ಭಾನುವಾರ ಬೆಂಬಲಿಸಿದ್ದಾರೆ.

ವೆಂಟಿಲೇಟರ್ ಲಭ್ಯತೆಯನ್ನು 10 ಪಟ್ಟು ಹೆಚ್ಚಿಸಲು ಕ್ರಮ- ಸಚಿವ ಡಾ.ಕೆ.ಸುಧಾಕರ್ 
ರಾಜ್ಯ

ವೆಂಟಿಲೇಟರ್ ಲಭ್ಯತೆಯನ್ನು 10 ಪಟ್ಟು ಹೆಚ್ಚಿಸಲು ಕ್ರಮ- ಸಚಿವ ಡಾ.ಕೆ.ಸುಧಾಕರ್ 

 ರಾಜಧಾನಿ ಬೆಂಗಳೂರಿನಲ್ಲಿ ವೆಂಟಿಲೇಟರ್ ಲಭ್ಯತೆಯನ್ನು 10 ಪಟ್ಟು ಹೆಚ್ಚಿಸಲು ಮುಖ್ಯಮಂತ್ರಿ ಸೂಚಿಸಿದ್ದು, ಇದಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಜೊತೆಗೆ ಬೆಂಗಳೂರಿನ ಆಸ್ಪತ್ರೆಗಳ ಆವರಣದಲ್ಲಿ ಮೇಕ್ ಶಿಫ್ಟ್ ಆಸ್ಪತ್ರೆ ಬರಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. 

ಕೋವಿಡ್-19 ಸೋಂಕು ತಡೆಗೆ ಎಲ್ಲಾ ಕ್ರಮಗಳ ತುರ್ತು ಅಳವಡಿಕೆ ಅತ್ಯಗತ್ಯ: ಡಬ್ಲ್ಯುಎಚ್ ಒ
ವಿದೇಶ

ಕೋವಿಡ್-19 ಸೋಂಕು ತಡೆಗೆ ಎಲ್ಲಾ ಕ್ರಮಗಳ ತುರ್ತು ಅಳವಡಿಕೆ ಅತ್ಯಗತ್ಯ: ಡಬ್ಲ್ಯುಎಚ್ ಒ

ಆಗ್ನೇಯ ಏಷ್ಯಾ ಪ್ರದೇಶದ ದೇಶಗಳಲ್ಲಿಕೋವಿಡ್ -19 ಪ್ರಕರಣಗಳು ತೀವ್ರವಾಗಿ ಏರುತ್ತಿರುವುದರಿಂದ,  ಮತ್ತಷ್ಟು ಸೋಂಕುಗಳನ್ನು ತಡೆಗಟ್ಟಲು ಮತ್ತು ಜೀವಗಳನ್ನು ಉಳಿಸಲು ಎಲ್ಲಾ ಸಾಧನಗಳನ್ನು ಬಳಸಿಕೊಳ್ಳುವಂತೆ ವಿಶ್ವ ಆರೋಗ್ಯ ಸಂಸ್ಥೆ ಮನವಿ ಮಾಡಿದೆ.

ಕೋವಿಡ್ -19 ಸಾಂಕ್ರಾಮಿಕ ನಿಯಂತ್ರಿಸಲು ಮಾರ್ಗಸೂಚಿ ಕಟ್ಟುನಿಟ್ಟಾಗಿ ಜಾರಿಗೊಳಿಸಿ; ರಾಜ್ಯಗಳಿಗೆ ಕೇಂದ್ರ ಸೂಚನೆ
ದೇಶ

ಕೋವಿಡ್ -19 ಸಾಂಕ್ರಾಮಿಕ ನಿಯಂತ್ರಿಸಲು ಮಾರ್ಗಸೂಚಿ ಕಟ್ಟುನಿಟ್ಟಾಗಿ ಜಾರಿಗೊಳಿಸಿ; ರಾಜ್ಯಗಳಿಗೆ ಕೇಂದ್ರ ಸೂಚನೆ

ದೇಶದಲ್ಲಿ ಕೋವಿಡ್-19 ಸೋಂಕು ರೋಗ ನಿಯಂತ್ರಿಸಲು ಎಲ್ಲ ಮಾರ್ಗಸೂಚಿಗಳನ್ನು ಅತ್ಯಂತ ಕಟ್ಟು ನಿಟ್ಟಾಗಿ ಪಾಲಿಸಬೇಕು ಎಂದು ಕೇಂದ್ರ ಸರ್ಕಾರ, ರಾಜ್ಯಗಳಿಗೆ ಗುರುವಾರ ಮತ್ತೆ ಸೂಚಿಸಿದೆ. ಲಾಕ್ ಡೌನ್ ಗೆ ಸಂಬಂಧಿಸಿದ ಗೃಹ ಸಚಿವಾಲಯದ ಮಾರ್ಗಸೂಚಿ ಜಾರಿಗೊಳಿಸಲು ಸ್ಥಳೀಯ ಆಡಳಿತಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಾಕೀತು ಮಾಡಿದೆ.

ಪೈರಸಿ ತಡೆಗೆ ಮುಂಜಾಗ್ರತೆ ವಹಿಸಿದ ಗೀತಾ ಚಿತ್ರ ತಂಡ!
ಸಿನಿಮಾ ಸುದ್ದಿ

ಪೈರಸಿ ತಡೆಗೆ ಮುಂಜಾಗ್ರತೆ ವಹಿಸಿದ ಗೀತಾ ಚಿತ್ರ ತಂಡ!

ಹೀಗಾಗಿ ಸೆ.27ರಂದು ಗಣೇಶ್ ನಾಯಕತ್ವದ ‘ಗೀತಾ’ ಸಿನಿಮಾ ರಾಜ್ಯಾದ್ಯಂತ ಅಂದಾಜು 250 ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗುತ್ತಿದೆ. ಪೈರಸಿ ಹಾವಳಿಯಿಂದ ಚಿತ್ರವನ್ನು ಉಳಿಸಲು ನಿರ್ವಪಕ ಸೈಯದ್ ಸಲಾಂ ಈಗಲೇ ಅನೇಕ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ.