meat

ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಮಾಂಸ ಪತ್ತೆ: ಭಕ್ತರ ಭಾರೀ ಆಕ್ರೋಶ, ಪೊಲೀಸ್ ತನಿಖೆ
ಪ್ಲಾಸ್ಟಿಕ್ ಕವರ್ನಲ್ಲಿ ತಂದಿದ್ದ ಮಾಂಸವನ್ನು ಆಂಜನೇಯ ದೇವಸ್ಥಾನದ ಹಿಂಭಾಗದಲ್ಲಿರುವ ವೆಂಕಟೇಶ್ವರ ಸ್ವಾಮಿ ದೇವಸ್ಥಾನದ ಮುಂಭಾಗದ ಗರುಡಗಂಬದ ಬಳಿ ಎಸೆಯಲಾಗಿದೆ.

Qatar Airways ಎಡವಟ್ಟು: ಸಸ್ಯಾಹಾರಿಗೆ ಮಾಂಸಾಹಾರ ನೀಡಿದ ಸಿಬ್ಬಂದಿ; ಉಸಿರುಗಟ್ಟಿ ಪ್ರಯಾಣಿಕ ಸಾವು
ದಕ್ಷಿಣ ಕ್ಯಾಲಿಫೋರ್ನಿಯಾದ ನಿವೃತ್ತ ಹೃದ್ರೋಗ ತಜ್ಞ ಡಾ. ಅಶೋಕ ಜಯವೀರ ಮೃತಪಟ್ಟ ಪ್ರಯಾಣಿಕ. ಲಾಸ್ ಏಂಜಲೀಸ್ನಿಂದ ಕೊಲಂಬೊಗೆ ವಿಮಾನದಲ್ಲಿ ಪ್ರಯಾಣ ಬೆಳೆಸಿದ್ದರು. ಇವರು ಸಸ್ಯಹಾರಿ ಊಟ ಆರ್ಡರ್ ಮಾಡಿದ್ದರು.

4 ಸಲ ಸತ್ತೇ ಹೋಗ್ತಿದ್ದೆ, ದೈವ ನನ್ನ ಬದುಕಿಸಿದೆ; ಮಾಂಸ, ಮದ್ಯ ಸೇವಿಸದೆ 'ಕಾಂತಾರ' ನೋಡ್ಬೇಕಾ? ರಿಷಬ್ ಶೆಟ್ಟಿ ಹೇಳಿದ್ದೇನು!
'ಮದ್ಯಪಾನ, ಧೂಮಪಾನ ಮಾಡಬಾರದು ಹಾಗೂ ಮಾಂಸಾಹಾರ ಸೇವಿಸದೇ ಬಂದು 'ಕಾಂತಾರ- 1' ಸಿನಿಮಾ ನೋಡುವ ಸಂಕಲ್ಪ ಮಾಡಿಕೊಳ್ಳೋಣ' ಎಂದು ಅದರಲ್ಲಿ ಬರೆಯಲಾಗಿತ್ತು.

'ಕೃಷ್ಣದೇವರಾಯ ಸಮಾಧಿ' ಮೇಲೆ ಮಾಂಸ ಮಾರಾಟ: ಸರ್ಕಾರದ ನಿರ್ಲಕ್ಷ್ಯ ವಿರುದ್ಧ ಯತ್ನಾಳ್ ಕಿಡಿ
ಹಿಂದೂ ದೇವಾಲಯಗಳನ್ನು ಕೆಡವಿ, ದೇಶದ ಸಂಪತ್ತನ್ನು ದೋಚಿ, ಸಾವಿರಾರು ಹಿಂದೂಗಳನ್ನು ಅಮಾನವೀಯಗಿ ಕೊಂದ ಔರಂಗಜೇಬನ ಸಮಾಧಿಗೆ ಪುರಾತತ್ವ ಸರ್ವೇಕ್ಷಣಾ ಇಲಾಖೆ [ASI] ತೆರಿಗೆದಾರರ ಹಣದಿಂದ ಸಂರಕ್ಷಣೆ ಮಾಡುತ್ತಿದೆ.

ಉತ್ತರ ಕನ್ನಡದಲ್ಲಿ ಅಮಾನವೀಯ ಘಟನೆ: ಗರ್ಭಿಣಿ ಹಸುವಿನ ತಲೆ-ಕಾಲು ಕಡಿದು ಹತ್ಯೆ; ಪ್ರಕರಣ ದಾಖಲು
ಕೊಂಡಾಕುಳಿಯ ಕೃಷ್ಣ ಆಚಾರಿ ಎಂಬುವವರು ಶನಿವಾರ ಹಸುವನ್ನು ಮೇಯಲು ಬಿಟ್ಟಿದ್ದರು. ರಾತ್ರಿ ಮನೆಗೆ ಬಾರದ ಹಿನ್ನೆಲೆಯಲ್ಲಿ ಹುಡುಕಾಡಿದರೂ ಸಿಕ್ಕಿರಲಿಲ್ಲ. ಭಾನುವಾರ ಬೆಳಗ್ಗೆ ಹಸು ಹತ್ಯೆ ಮಾಡಿರುವ ಕುರುಹು ಪತ್ತೆಯಾಗಿದೆ.

ಬೆಂಗಳೂರು: ರೈಲುಗಳ ಮೂಲಕ ನಾಯಿ ಮಾಂಸ ಸರಬರಾಜು ಪ್ರಕರಣ; ಮಾಂಸ ಮಾದರಿ FSSAI ಮುಂದು!
ಜುಲೈ 26 ರಂದು ಮಾಧ್ಯಮಗಳಲ್ಲಿ ಬೆಂಗಳೂರು ನಗರಕ್ಕೆ ರೈಲುಗಳ ಮುಖಾಂತರ ಕುರಿ ಮತ್ತು ಇತರೆ ಪ್ರಾಣಿಗಳ ಮಾಂಸವು ಸರಬರಾಜು ಆಗುತ್ತಿರುವ ಕುರಿತಂತೆ ಸುದ್ದಿಗಳು ಭಿತ್ತರವಾಗಿರುತ್ತದೆ. ಈ ಕುರಿತಂತೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ವತಿಯಿಂದ ಅಗತ್ಯ ಕ್ರಮಗಳನ್ನು ವಹಿಸಲಾಗಿದೆ.

ಮಧ್ಯಪ್ರದೇಶ: ಸುಮಾರು 25,000 ಮಾಂಸ, ಮೀನು ಮಾರಾಟ ಅಂಗಡಿಗಳ ತೆರವು- ಸಿಎಂ ಮೋಹನ್ ಯಾದವ್
ಮಧ್ಯ ಪ್ರದೇಶದಲ್ಲಿ ಕಳೆದ 25 ದಿನಗಳಲ್ಲಿ ಬಯಲಿನಲ್ಲಿ ಮಾಂಸ, ಮೀನು ಮಾರಾಟ ಮಾಡುತ್ತಿದ್ದ ಸುಮಾರು 25,000 ಅಂಗಡಿಗಳನ್ನು ತೆರವುಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಮೋಹನ್ ಯಾದವ್ ಭಾನುವಾರ ಹೇಳಿದ್ದಾರೆ.

ಗಣೇಶ್ ಚತುರ್ಥಿ: ಬಿಬಿಎಂಪಿ ವ್ಯಾಪ್ತಿಯಲ್ಲಿ ಮಾಂಸ ಮಾರಾಟಕ್ಕೆ ನಿಷೇಧ
ಗಣೇಶ್ ಚತುರ್ಥಿ ಹಬ್ಬದ ಹಿನ್ನೆಲೆ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಸಾಯಿಖಾನೆಗಳಲ್ಲಿ ಪ್ರಾಣಿವಧೆ ಮತ್ತು ಮಾಂಸ ಮಾರಾಟವನ್ನು ನಿಷೇಧಿಸಿ ಬಿಬಿಎಂಪಿ ಜಂಟಿ ನಿರ್ದೇಶಕರು(ಪಶುಪಾಲನೆ) ಆದೇಶವನ್ನು ಹೊರಡಿಸಿದ್ದಾರೆ.

'ಆದಿಪುರುಷ' ರಾಮನ ಪಾತ್ರಕ್ಕಾಗಿ ಮದ್ಯ, ಮಾಂಸ ಸೇವನೆ ಬಿಟ್ಟ ನಟ ಪ್ರಭಾಸ್!
ಬಾಹುಬಲಿ ಪ್ರಭಾಸ್ ನಾಯಕ ನಟನಾಗಿ ನಟಿಸಿರುವ ಆದಿಪುರುಷ ಸಿನಿಮಾ ಇಂದು ಶುಕ್ರವಾರ ತೆರೆಕಂಡಿದೆ. ಆದಿಪುರುಷನಲ್ಲಿ ಭಗವಾನ್ ರಾಮನ ಪಾತ್ರವನ್ನು ನಿರ್ವಹಿಸಿರುವ ಪ್ರಭಾಸ್ ಪಾತ್ರದಲ್ಲಿ ಸಂಪೂರ್ಣ ತಲ್ಲೀನವಾಗಲು ಮದ್ಯ, ಮಾಂಸ ಸೇವನೆಯನ್ನು ತ್ಯಜಿಸಿದ್ದರಂತೆ.

