ದೇಶನಾಳೆಯಿಂದ ಚೆನ್ನೈನಲ್ಲಿ ಮತ್ತೆ ಲಾಕ್ ಡೌನ್: ಮಾಂಸ, ಮೀನು ಮಾರಾಟ ನಿಷೇಧ
ತಮಿಳುನಾಡಿನಲ್ಲಿ ಅದರಲ್ಲೂ ಚೆನ್ನೈನಲ್ಲಿ ಮಹಾಮಾರಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರ ರಾಜಧಾನಿಯಲ್ಲಿ ಶುಕ್ರವಾರದಿಂದ ಮತ್ತೆ ಲಾಕ್ ಡೌನ್ ಘೋಷಿಸಿದ್ದು, ಮಾಂಸ ಮತ್ತು ಮೀನು ಮಾರಾಟಕ್ಕೆ ಸಂಪೂರ್ಣ ನಿಷೇಧಿಸಿದೆ.