Meat ban

ಈ ನಗರದಲ್ಲಿ ನಾನ್ ವೆಜ್ ಬ್ಯಾನ್! ಆ ಒಂದು ದಿನ ಚಿಕನ್, ಮಟನ್ ಎಲ್ಲೂ ಸಿಗಲ್ಲ; ಪಾಲಿಕೆಯಿಂದ ಕಟ್ಟುನಿಟ್ಟಿನ ಆದೇಶ
ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 14ರಂದು ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಆದೇಶ ಹೊರಡಿಸಿದೆ. ಆ ಕುರಿತ ವರದಿ ಇಲ್ಲಿದೆ:

ಏನನ್ನು ತಿನ್ನಬೇಕು ಎಂಬುದು ನಮ್ಮ ಸ್ವತಂತ್ರ: ಸ್ವಾತಂತ್ರ ದಿನದಂದು 'ಮಾಂಸ ನಿಷೇಧ' ಕುರಿತು ಭುಗಿಲೆದ್ದ ವಿವಾದ!
ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನಾಚರಣೆ ಹಾಗೂ 16 ರಂದು ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಕಸಾಯಿಖಾನೆಗಳು ಮತ್ತು ಮಾಂಸದ ಅಂಗಡಿಗಳನ್ನು ಮುಚ್ಚುವಂತೆ ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್ ಆದೇಶ.

Aero India 2025: ಯಲಹಂಕ ಸುತ್ತಮುತ್ತ ಮಾಂಸ ಮಾರಾಟಕ್ಕೆ ನಿಷೇಧವಿಲ್ಲ!
ಫೆಬ್ರವರಿ 10 ರಿಂದ 14 ರವರೆಗೆ ಯಲಹಂಕ ವಾಯುನೆಲೆಯಲ್ಲಿ ಏರ್ ಶೋ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಪಕ್ಷಿಗಳ ದಾಳಿಗಳನ್ನು ತಡೆಗಟ್ಟಲು ಸುತ್ತಮುತ್ತಲಿನ ಪ್ರದೇಶಗಳಲ್ಲ ಮಾಂಸ ಮಾರಾಟವನ್ನು ಬಿಬಿಎಂಪಿ ನಿಷೇಧಿಸಿತ್ತು.

ಶ್ರೀ ಕೃಷ್ಣ ಜನ್ಮಾಷ್ಠಮಿ: ಆಗಸ್ಟ್ 26ರಂದು ನಗರದಾದ್ಯಂತ ಮಾಂಸ ಮಾರಾಟ ನಿಷೇಧ
ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಆ.26ರಂದು ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ರಾಮಮಂದಿರ ಉದ್ಘಾಟನೆ: ಜನವರಿ 22ರಂದು ಉತ್ತರ ಪ್ರದೇಶದಲ್ಲಿ ಮಾಂಸ, ಮೀನು ಮಾರಾಟಕ್ಕೆ ನಿಷೇಧ!
ಸಿಎಂ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಈಗಾಗಲೇ ಜನವರಿ 22ರಂದು ಮದ್ಯ ಮಾರಾಟವನ್ನು ನಿಷೇಧಿಸಿದ್ದು ಇದೀಗ ರಾಮಮಂದಿರ ಉದ್ಘಾಟನೆ ದಿನವಾದ ಜನವರಿ 22ರಂದು ರಾಜ್ಯದಲ್ಲಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸಿರುವುದಾಗಿ ಉತ್ತರ ಪ್ರದೇಶ ಸರ್ಕಾರ ಗುರುವಾರ ಘೋಷಿಸಿದೆ.

ಏರೋ ಇಂಡಿಯಾ 2023: ಮಾಂಸ ಮಾರಾಟ ನಿಷೇಧ ಸಂಬಂಧ ಬಿಬಿಎಂಪಿ ಸ್ಪಷ್ಟನೆ, ಹೋಟೆಲ್‌ಗಳಲ್ಲಿ ಮಾಂಸಹಾರ ಮಾರಾಟಕ್ಕೆ ಷರತ್ತು ಬದ್ಧ ಅನುಮತಿ
ಯಲಹಂಕ ವಾಯು ನೆಲೆಯಲ್ಲಿ ನಡೆಯಲಿರುವ ಅಂತರರಾಷ್ಟ್ರೀಯ ಮಟ್ಟದ ‘ಏರೋ ಇಂಡಿಯಾ–2023’ ಪ್ರದರ್ಶನದ ಅಂಗವಾಗಿ ಮಾಂಸ ಮಾರಾಟ, ಹೋಟೆಲ್‌ಗಳಲ್ಲಿ ಮಾಂಸದೂಟಕ್ಕೆ ನಿಷೇಧ ಸಂಬಂಧ ಬಿಬಿಎಂಪಿ ಸ್ಪಷ್ಟನೆ ನೀಡಿದೆ.

ಗಣೇಶ ಚತುರ್ಥಿ ಪ್ರಯುಕ್ತ ಬೆಂಗಳೂರಿನಲ್ಲಿ ಪ್ರಾಣಿವಧೆ, ಮಾಂಸ ಮಾರಾಟ ನಿಷೇಧಿಸಿದ ಬಿಬಿಎಂಪಿ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆಗಸ್ಟ್ 31 ರಂದು ಗಣೇಶ ಚತುರ್ಥಿಯ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಪ್ರಾಣಿವಧೆ ಮತ್ತು ಮಾಂಸ ಮಾರಾಟವನ್ನು ನಿಷೇಧಿಸಿದೆ. ಬಿಬಿಎಂಪಿ ವ್ಯಾಪ್ತಿಯ ಎಲ್ಲ ಪ್ರದೇಶಗಳಿಗೂ ಈ ನಿಷೇಧ ಅನ್ವಯವಾಗಲಿದೆ.

ವಾಸ್ವಾನಿ ಜಯಂತಿ: ನಾಳೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಮಾಂಸ ಮಾರಾಟ ನಿಷೇಧ
ಸಾಧು ವಾಸ್ವಾನಿ ಜಯಂತಿ ಹಿನ್ನಲೆಯಲ್ಲಿ ಬಿಬಿಎಂಪಿ ನಾಳೆ ಮಾಂಸ ಮಾರಾಟ ನಿಷೇಧ ಮಾಡಿದೆ,

ಗೋಮಾಂಸ ನಿಷೇಧ: ಜೈನರ ಮುಂದೆ ಚಿಕನ್ ಸುಟ್ಟ ನವ ನಿರ್ಮಾಣ ಸೇನೆ
ಜೈನ ಸಮುದಾಯದವರ ಪರ್ಯೂಶನ್ ವ್ರತ ಪ್ರಯುಕ್ತ ಗೋಮಾಂಸ ನಿಷೇಧಿಸಿದ ಮಹಾರಾಷ್ಟ್ರ ಸರ್ಕಾರದ ನಿರ್ಧಾರವನ್ನು ಖಂಡಿಸಿ ಮಹಾರಾಷ್ಟ್ರ ನವ ನಿರ್ಮಾಣ ಸೇನೆ...

