meat sale

ಶ್ರೀ ಕೃಷ್ಣ ಜನ್ಮಾಷ್ಠಮಿ: ಆಗಸ್ಟ್ 16ರಂದು ನಗರದಾದ್ಯಂತ ಮಾಂಸ ಮಾರಾಟ ನಿಷೇಧ
ಕೃಷ್ಣ ಜನ್ಮಾಷ್ಟಮಿ ದಿನದಂದು ಮಾಂಸ ಮಾರಾಟ ನಿಷೇಧಿಸಿ ಆದೇಶ ಹೊರಡಿಸಲಾಗಿದ್ದು, ಆ ದಿನ ಯಾರೂ ಯಾವುದೇ ರೀತಿಯ ಮಾಂಸ ಹಾಗೂ ಹಸಿ ಮೀನು ಮಾರಾಟ ಮಾಡಬಾರದು.

ನಾಳೆ ಗಣೇಶ ಚತುರ್ಥಿ: ಬೆಂಗಳೂರು ನಗರದಲ್ಲಿ ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧ
ನಾಳೆ ಶನಿವಾರ ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಬಿಬಿಎಂಪಿ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಳಿಗೆಗಳಲ್ಲಿ ಮಾಂಸ ಮಾರುವಂತಿಲ್ಲ ಎಂದು ಬಿಬಿಎಂಪಿ ಜಂಟಿ ನಿರ್ದೇಶಕರು (ಪಶುಪಾಲನೆ) ಸುತ್ತೋಲೆ ಹೊರಡಿಸಿದ್ದಾರೆ.

ಗಾಂಧಿ ಜಯಂತಿ: ಅಕ್ಟೋಬರ್ 2ರಂದು ಪ್ರಾಣಿವಧೆ, ಮಾಂಸ ಮಾರಾಟಕ್ಕೆ ಬಿಬಿಎಂಪಿ ನಿಷೇಧ
ಗಾಂಧಿ ಜಯಂತಿ ನಿಮಿತ್ತ ಬೆಂಗಳೂರಿನಲ್ಲಿ ಪ್ರಾಣಿ ಹತ್ಯೆ ಮತ್ತು ಮಾಂಸ ಮಾರಾಟವನ್ನು ನಿಷೇಧಿಸಿ ಬೆಂಗಳೂರು ನಗರ ಪಾಲಿಕೆ ಶನಿವಾರ ಆದೇಶ ಹೊರಡಿಸಿದೆ.

ಬುದ್ಧ ಪೂರ್ಣಿಮೆ: ಬೆಂಗಳೂರಿನಲ್ಲಿ ನಾಳೆ ಮಾಂಸ ಮಾರಾಟ ನಿಷೇಧ
ಬುದ್ಧ ಪೂರ್ಣಿಮೆ ಅಂಗವಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಶುಕ್ರವಾರ ಮಾಂಸ ಮಾರಾಟ ಹಾಗೂ ಪ್ರಾಣಿ ವಧೆ ನಿಷೇಧಿಸಲಾಗಿದೆ.

ಎಂ.ಜಿ ರಸ್ತೆಯಲ್ಲಿ ಮಾಂಸ ಮಾರಾಟ ಹಾಗೂ ಜಾಹೀರಾತು ನಿಷೇಧಿಸಲು ಪೇಟಾ ಒತ್ತಾಯ
ಬೆಂಗಳೂರು ಸೇರಿದಂತೆ ಭಾರತದ ಎಲ್ಲಾ ನಗರಗಳ ಮುನ್ಸಿಪಲ್ ಮುಖ್ಯಸ್ಥರಿಗೆ ಪೆಟಾ ಸಂಸ್ಥೆ ಪತ್ರ ಬರೆದಿದ್ದು, ಎಂಜಿ ರಸ್ತೆಯಲ್ಲಿ ಮಾಂಸದ ಮಾರಾಟ ಮತ್ತು ಜಾಹೀರಾತನ್ನು ನಿಷೇಧಿಸುವಂತೆ ಮನವಿ ಮಾಡಿದೆ.

