meat sale ban

ಗಾಂಧಿ ಜಯಂತಿಯಂದೇ ಮಹಾಲಯ ಅಮಾವಾಸ್ಯೆ: ಮಾಂಸ ಮಾರಾಟ ನಿಷೇಧ ಸಡಿಲಿಸುವಂತೆ BBMPಗೆ ಮನವಿ
ರಾಷ್ಟ್ರಪಿತ ಮಹಾತ್ಮಗಾಂಧಿ ಬಗ್ಗೆ ನಮ್ಮ ರಾಜ್ಯದ ಜನರಿಗೆ ಗೌರವವಿದೆ. ಆದರೆ, ಮಹಾಲಯ ಅಮಾವಾಸ್ಯೆ ದಿನ ಹಬ್ಬ ಆಚರಣೆ ಮಾಡಲೇಬೇಕಿದೆ. ಗಾಂಧಿಜಯಂತಿ ಎಂಬ ಕಾರಣದಿಂದ ಹಬ್ಬ ಆಚರಣೆಗೆ ಅಡಚಣೆಯಾಗಬಾರದು.

ಮಾಂಸ ಮಾರಾಟ ನಿಷೇಧ: ಮುಂಬೈ ಹೈಕೋರ್ಟ್ ಆದೇಶ ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ
ಮುಂಬೈ ನಲ್ಲಿ ಮಾಂಸ ಮಾರಾಟಕ್ಕೆ ನಿಷೇಧಕ್ಕೆ ತಡೆ ನೀಡಿದ್ದ ಮುಂಬೈ ಹೈಕೋರ್ಟ್ ಆದೇಶದ ವಿರುದ್ಧ ಸಲ್ಲಿಸಲಾಗಿದ್ದ ಪಿಐಎಲ್ ನ್ನು ಸುಪೀಂ ಕೋರ್ಟ್ ವಜಾಗೊಳಿಸಿದೆ.

ಗುಜರಾತಿಯೋಬ್ಬರು ಪ್ರಧಾನಿಯಾಗಿರುವುದರಿಂದ ಜೈನರ ಧೈರ್ಯ ಹೆಚ್ಚಿದೆ: ರಾಜ್ ಠಾಕ್ರೆ
ಮಹಾರಾಷ್ಟ್ರ ನವನಿರ್ಮಾಣ್ ಸೇನೆ(ಎಂಎನ್ಎಸ್) ಯ ರಾಜ್ ಠಾಕ್ರೆ, ಗುಜರಾತಿಯೊಬ್ಬರು ಭಾರತದ ಪ್ರಧಾನಿಯಾಗಿರುವುದರಿಂದ ಜೈನರಿಗೆ ಧೈರ್ಯ ಹೆಚ್ಚಾಗಿದೆ ಎಂದು ಹೇಳಿದ್ದಾರೆ.

ಮಾಂಸ ಮಾರಾಟ ನಿಷೇಧದ ಔಚಿತ್ಯ ಪ್ರಶ್ನಿಸಿದ ಮುಂಬೈ ಹೈಕೋರ್ಟ್
ಮಹಾರಾಷ್ಟ್ರ ಸರ್ಕಾರ ಮುಂಬೈ ನಲ್ಲಿ ಮಾಂಸ ಮಾರಾಟಕ್ಕೆ ನಿಷೇಧದ ಔಚಿತ್ಯವನ್ನು ಮುಂಬೈ ಹೈಕೋರ್ಟ್ ಪ್ರಶ್ನಿದೆ.

