mechanical sweepers

ಬೆಂಗಳೂರು: ಪ್ರಮುಖ ರಸ್ತೆಗಳಲ್ಲಿ 'ಮೆಕ್ಯಾನಿಕಲ್ ಸ್ವೀಪರ್' ಬಳಕೆಗೆ ಬಿಬಿಎಂಪಿ ಮುಂದು!
ನಗರದ ಏರ್ಪೋರ್ಟ್ ರಸ್ತೆ ಹಾಗೂ ಇತರೆ ಅಧಿಕ ಸಂಚಾರ ದಟ್ಟಣೆ ಇರುವ ರಸ್ತೆಗಳಲ್ಲಿ ಮೆಕ್ಯಾನಿಕಲ್ ಸ್ವೀಪರ್'ಗಳ ಬಳಕೆ ಮಾಡಲು ಬಿಬಿಎಂಪಿ ಮುಂದಾಗಿದೆ.

ಕಸ ಗುಡಿಸುವ ಯಾಂತ್ರಿಕ ಯಂತ್ರಗಳ ಕಾರ್ಯವೈಖರಿ ಬಗ್ಗೆ ವರದಿ ನೀಡಿ: ಗೌರವ್ ಗುಪ್ತಾ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ 26 ಯಾಂತ್ರಿಕ ಕಸ ಗುಡಿಸುವ ಯಂತ್ರಗಳ ಕಾರ್ಯವೈಖರಿಯ ಕುರಿತು ತಾಂತ್ರಿಕ ಪರಿಣಿತಿ ಹೊಂದಿರುವವರಿಂದ ಪರಿಶೀಲನೆ ನಡೆಸಿ ನಿಖರ ವರದಿ ನೀಡುವಂತೆ ಅಧಿಕಾರಿಗಳಿಗೆ ಮುಖ್ಯ ಆಯುಕ್ತ ಗೌರವ್ ಗುಪ್ತ ಸೂಚನೆ ನೀಡಿದ್ದಾರೆ.

