ರಾಜ್ಯಬೆಂಗಳೂರು ರಸ್ತೆಗಳ ಸ್ವಚ್ಛತೆಗೆ ಹೈಟೆಕ್ ಟಚ್: ಪೊರಕೆಗಳ ಬದಲಿಗೆ ಶುಚಿಗೊಳಿಸುವ ಯಂತ್ರ ಬಳಕೆ; ಪ್ರಾಯೋಗಿಕ ಚಾಲನೆ
ಉತ್ತರ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ದೈನಂದಿನ ರಸ್ತೆ ಸ್ವಚ್ಛತಾ ಕಾರ್ಯವನ್ನು ಉನ್ನತೀಕರಣಗೊಳಿಸಲು ಹಾಗೂ ಪೌರಕಾರ್ಮಿಕರ ಕೆಲಸವನ್ನು ಸುಲಭಗೊಳಿಸುವ ನಿಟ್ಟಿನಲ್ಲಿ ‘ಯಾಂತ್ರೀಕೃತ ಸ್ವಚ್ಛತಾ ಯಂತ್ರಗಳ’ ಬಳಕೆಗೆ ಚಾಲನೆ ನೀಡಲಾಗಿದೆ.