ದೇಶಭಾರತೀಯ ವಿದ್ಯಾರ್ಥಿಗಳಿಗೆ ಭಾರತದಿಂದಲೇ ವೈದ್ಯಕೀಯ ಪರೀಕ್ಷೆ ಬರೆಯಲು ಉಕ್ರೇನ್ ಅವಕಾಶ
ಫೆಬ್ರುವರಿ 24, 2022 ರಂದು ರಷ್ಯಾದೊಂದಿಗೆ ಸಂಘರ್ಷ ಪ್ರಾರಂಭವಾಗುವ ಮೊದಲು ಉಕ್ರೇನ್ನಲ್ಲಿ ಅಧ್ಯಯನ ಮಾಡುತ್ತಿದ್ದ 20,000 ಕ್ಕೂ ಹೆಚ್ಚು ಭಾರತೀಯ ವೈದ್ಯಕೀಯ ವಿದ್ಯಾರ್ಥಿಗಳಿಗೆ ಭಾರತದಿಂದಲೇ ಏಕೀಕೃತ ಅರ್ಹತಾ ಪರೀಕ್ಷೆ...