2022 ರಲ್ಲಿ ಅತ್ಯುತ್ತಮ ತನಿಖೆ ನಿರ್ವಹಿಸಿದ ದೇಶದ ವಿವಿಧ ರಾಜ್ಯಗಳ 151 ಪೊಲೀಸ್ ಸಿಬ್ಬಂದಿಗೆ ಶುಕ್ರವಾರ ಕೇಂದ್ರ ಗೃಹ ಸಚಿವರ ಪದಕ ಘೋಷಣೆ ಮಾಡಲಾಗಿದೆ.