ಕ್ರೀಡೆದಕ್ಷಿಣ ಏಷ್ಯನ್ ಕ್ರೀಡಾಕೂಟ: 71 ಪದಕ ಗಳಿಸಿದ ಭಾರತ, ಪದಕ ಪಟ್ಟಿಯಲ್ಲಿ ಟಾಪರ್!
ಇಲ್ಲಿ ನಡೆಯುತ್ತಿರುವ 13ನೇ ಏಷ್ಯನ್ ಕ್ರೀಡಾಕೂಟದಲ್ಲಿ ಭಾರತದ ಕ್ರೀಡಾಪಟುಗಳ ಪದಕ ಬೇಟೆ ಮುಂದುವರಿದಿದೆ. ಬುಧವಾರ ಮೂರನೇ ದಿನ ಮುಕ್ತಾಯಕ್ಕೆೆ ಭಾರತ 32 ಚಿನ್ನ ಸೇರಿದಂತೆ ಭಾರತ ಒಟ್ಟು 71 ಪದಕಗಳು ಪಡೆದು ಪದಕ ಪಟ್ಟಿಯಲ್ಲಿ ಅಗ್ರ ಸ್ಥಾನಕ್ಕೇರಿತು.