Media

ಸಾಂಪ್ರದಾಯಿಕ ಮಾಧ್ಯಮಗಳಿಗೆ ಸೆಡ್ಡು ಹೊಡೆದ ಅಮೆರಿಕಾ ಅಧ್ಯಕ್ಷ; ಶ್ವೇತಭವನದಿಂದ 24/7 'ಟ್ರಂಪ್ ಟಿವಿ' ಸ್ಟ್ರೀಮಿಂಗ್ ಆರಂಭ..!
ನಿಷೇಧಕ್ಕೊಳಗಾದ ಸಂಸ್ಥೆಗಳ ಜಾಗವನ್ನು ತುಂಬಲು ನಿರಾಕರಿಸಿದ ಈ ನೆಟ್‌ವರ್ಕ್‌ಗಳು, ಅಧ್ಯಕ್ಷೀಯ ಕಾರ್ಯಕ್ರಮಗಳ ಚಿತ್ರೀಕರಣ ಮತ್ತು ಪ್ರಸಾರವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸುವ ಮೂಲಕ ಬಹಿಷ್ಕಾರ ಹಾಕಿವೆ.

ಧರ್ಮೇಂದ್ರ ಪ್ರಧಾನ್ ಒಬ್ಬ 'ಕ್ರಿಮಿನಲ್ ಶಿಕ್ಷಣ ಸಚಿವ'; ವಿದ್ಯಾರ್ಥಿಗಳಿಗೆ ಪೆಲೆಟ್ ಗನ್ ಗಾಯ; ಮೋದಿ ಕ್ಷಮೆ ಕೇಳಲಿ: ರಾಹುಲ್ ಆಗ್ರಹ; Video
ವಿದ್ಯಾರ್ಥಿಗಳ ಮೇಲೆ ಗುಂಡು ಹಾರಿಸಿ ಲಾಠಿ ಪ್ರಹಾರ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಮತ್ತು ಪ್ರಧಾನಿ ನರೇಂದ್ರ ಮೋದಿ ವಿದ್ಯಾರ್ಥಿಗಳಲ್ಲಿ ಕ್ಷಮೆಯಾಚಿಸಬೇಕು ಎಂದು ರಾಹುಲ್ ಗಾಂಧಿ ಒತ್ತಾಯಿಸಿದರು.

K Bhagyaraj Dies: ಸಾವಿನ ಮನೆಯಲ್ಲೂ TRP ಗಾಗಿ ಮುಗಿಬಿದ್ದ ಮಾಧ್ಯಮಗಳು,ರಾಧಿಕಾ ಶರತ್ ಕುಮಾರ್ ಗರಂ!
ಕಣ್ಣೀರಿಡುತ್ತಾ ದಯವಿಟ್ಟು, ಹಿಂದೆ ಹೋಗಿ, ದು:ಖದಲ್ಲಿರುವ ಅವರ ಕುಟುಂಬಕ್ಕೆ ಖಾಸಗಿ ಕ್ಷಣಗಳಿಗೆ ಅಡ್ಡಿ ಮಾಡಬೇಡಿ ಎಂದು ಎರಡು ಕೈ ಮುಗಿದು ಸೂಚಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ.

ಪವನ್ ಕಲ್ಯಾಣ್ ವಿರುದ್ಧ ಮಾನಹಾನಿಕರ ಸುದ್ದಿ ಪ್ರಕಟಿಸದಂತೆ ಮಾಧ್ಯಮಗಳಿಗೆ ಕೋರ್ಟ್ ಸೂಚನೆ
ಗೂಗಲ್, ಮೆಟಾ ಮತ್ತು ಎಕ್ಸ್ (X) ಸಂಸ್ಥೆಗಳು ಅಂತಹ ವಿಡಿಯೋ ಮತ್ತು ಲಿಂಕ್‌ಗಳನ್ನು ತಕ್ಷಣವೇ ತೆಗೆದುಹಾಕಲು ಕೋರ್ಟ್ ಆದೇಶಿಸಿದ್ದು, ಮುಂದಿನ ವಿಚಾರಣೆಯ ದಿನಾಂಕವಾದ ಜುಲೈ 24ರವರೆಗೆ ಈ ಆದೇಶ ಜಾರಿಯಲ್ಲಿರಲಿದೆ.

ಮಾಧ್ಯಮಗಳಿಂದ ನನಗೆ ಅತೀವ ನೋವಾಗಿದೆ: ಯುವಜನತೆ 'ಜಿರಳೆ' ಹೇಳಿಕೆಗೆ ಸಿಜೆಐ ಸೂರ್ಯ ಕಾಂತ್ ಸ್ಪಷ್ಟನೆ
ನಿನ್ನೆ ಒಂದು ಕ್ಷುಲ್ಲಕ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ ನಾನು ಮಾಡಿದ ಮೌಖಿಕ ಹೇಳಿಕೆಗಳನ್ನು ಕೆಲ ಮಾಧ್ಯಮಗಳು ತಪ್ಪಾಗಿ ಉಲ್ಲೇಖಿಸಿವೆ. ಇದು ನನಗೆ ಅತೀವ ನೋವು ತಂದಿದೆ ಎಂದು ಹೇಳಿದರು.

ವಿಧಾನಸೌಧಕ್ಕೆ ಮಾಧ್ಯಮಗಳ ಪ್ರವೇಶ ನಿರ್ಬಂಧ ವಿವಾದ: ಭದ್ರತಾ ಕಾರಣಕ್ಕೆ ನಿರ್ದಿಷ್ಟ ಸ್ಥಳದಲ್ಲೇ ಬೈಟ್ ಪಡೆಯಲು ಸೂಚನೆ; ರಾಜ್ಯ ಸರ್ಕಾರ ಸ್ಪಷ್ಟನೆ
ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ ಅವರ ಪತ್ರಕ್ಕೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ (ಡಿಪಿಎಆರ್) ಕಾರ್ಯದರ್ಶಿ ಡಾ. ಕೆ. ಜಿ. ಜಗದೀಶ ಅವರು ಮಾರ್ಚ್ 5 ರಂದು ಉತ್ತರ ನೀಡಿದ್ದಾರೆ.

ಕಾಂಗ್ರೆಸ್ ಪಕ್ಷದ ರಕ್ಷಣೆ ಏಕೆ? ಮಹಿಳಾ ಸಂಸದರನ್ನು ಗುರಾಣಿಯಾಗಿ ಬಳಸಿಕೊಳ್ಳುವಷ್ಟು ಟೊಳ್ಳಾಗಿದ್ದೀರಾ? ಅಶಿಸ್ತಿನ ನಾಯಕರಿಂದ ದೇಶ ನಾಶ- PM
ಕಾಂಗ್ರೆಸ್ ಪಾಪಗಳನ್ನು ಮಾಡುತ್ತದೆ, ಆದರೆ ನಾವು ಅದರ ಪರಿಣಾಮಗಳನ್ನು ಅನುಭವಿಸಬೇಕಾಗುತ್ತದೆ ಎಂದು ಮೈತ್ರಿಕೂಟದ ಪಾಲುದಾರರು ಈಗ ಅರ್ಥಮಾಡಿಕೊಂಡಿದ್ದಾರೆ. ಇದೇ ಕಾರಣಕ್ಕೆ ವಿರೋಧ ಪಕ್ಷದ ಪಾಳಯದಲ್ಲಿಯೂ ಕಾಂಗ್ರೆಸ್ ವಿರುದ್ಧ ದಂಗೆಯ ಧ್ವನಿಗಳು ಏಳಲು ಪ್ರಾರಂಭಿಸಿವೆ.

ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳ ಮೇಲೆ ನಿಯಂತ್ರಣ: ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕುವ ಯತ್ನ ಎಂದ ಬಿಜೆಪಿ
ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಸಚಿವರು ಅಥವಾ ಶಾಸಕರನ್ನು ವಿಧಾನಸೌಧದ ಇತರ ಯಾವುದೇ ಸ್ಥಳದಲ್ಲಿ ಹಿಂಬಾಲಿಸಿ ಪ್ರತಿಕ್ರಿಯೆ ತೆಗೆದುಕೊಳ್ಳಬಾರದು ಎಂದು ನಿಯಮ ತಂದಿದೆ.

'ನೀವು BJPಗೆ ಕೆಲಸ ಮಾಡುತ್ತಿದ್ದೀರಾ? ನಿಮಗೆ ಜವಾಬ್ದಾರಿ ಇಲ್ಲವೇ? ವಸ್ತುನಿಷ್ಠ ವರದಿ ಮಾಡಿ': ಮಾಧ್ಯಮಗಳ ವಿರುದ್ಧ ರಾಹುಲ್ ಗಾಂಧಿ ಕೆಂಡಾಮಂಡಲ; Video
ನೀವು ಸರ್ಕಾರ ನೀಡುವ “ಕೀವರ್ಡ್” ನ್ನು ಹಿಡಿದು ಅದೇ ಆಧಾರದಲ್ಲಿ ಕಾರ್ಯಕ್ರಮಗಳನ್ನು ನಡೆಸಿಕೊಂಡು ಹೋಗುವುದು ದೇಶಕ್ಕೆ ಮಾಡುವುದು ಅನ್ಯಾಯವಲ್ಲವೇ ಎಂದು ಕೇಳಿದರು.

