ಕೆಲವು ರೈತರು ಪ್ರಚಾರ ಪಡೆಯುವ ಉದ್ದೇಶದಿಂದಲೇ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಕೇಂದ್ರ ಕೃಷಿ ಸಚಿವ ರಾಧಾಮೋಹನ್ ಸಿಂಗ್ ವಿವಾದಾತ್ಮಕ ಹೇಳಿದ್ದಾರೆ.