ದೇಶಅವನತಿಯತ್ತ ಪತ್ರಿಕೋದ್ಯಮ, ಪತ್ರಕರ್ತರಿಗೂ ನೀತಿ ಸಂಹಿತೆ ಜಾರಿಗೆ ತರಬೇಕು: ವೆಂಕಯ್ಯ ನಾಯ್ಡು
ರಾಜಕೀಯ ಪಕ್ಷಗಳು, ವಾಣಿಜ್ಯೋದ್ಯಮಿಗಳು ತಮ್ಮದೇ ಟಿವಿ ಚಾನೆಲ್ಗಳು ಮತ್ತು ಪತ್ರಿಕೆಗಳನ್ನು ಪ್ರಾರಂಭಿಸಿದ ನಂತರ ಪತ್ರಿಕೋದ್ಯಮದ ಮೌಲ್ಯ ಅವನತ್ತಿಯತ್ತ ಸಾಗಿದೆ ಎಂದು ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಶನಿವಾರ ತೀವ್ರ ವಿಷಾದ ವ್ಯಕ್ತಪಡಿಸಿದ್ದಾರೆ.