ರಾಜಕೀಯಯಡಿಯೂರಪ್ಪ ನಾಯಕತ್ವ ಬದಲಾವಣೆ ಮಾಧ್ಯಮಗಳ ಕಟ್ಟುಕತೆ: ರಮೇಶ್ ಜಾರಕಿಹೊಳಿ
ಮುಖ್ಯಮಂತ್ರಿ ಬಿ,ಎಸ್ ಯಡಿಯೂರಪ್ಪ ಅವರ ನಾಯಕತ್ವ ಬದಲಾವಣೆಗೆ ಬಿಜೆಪಿಯಲ್ಲಿ ಪಿತೂರಿ ನಡೆಯುತ್ತಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿರುವ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಇದೆಲ್ಲಾ ಮಾಧ್ಯಮಗಳ ಸೃಷ್ಠಿ ಎಂದು ಹರಿಹಾಯ್ದಿದ್ದಾರೆ.