ದೇಶಅನುಮತಿಯಿಲ್ಲದೆ ಯಾವುದೇ ಮಾಧ್ಯಮಗಳಿಗೆ ಮಾಹಿತಿ ನೀಡದಂತೆ ಯುಪಿ ಸರ್ಕಾರಿ ನೌಕರರಿಗೆ ನಿರ್ಬಂಧ
ಉತ್ತರ ಪ್ರದೇಶ ಸರ್ಕಾರ, ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಮತ್ತು ಇತರೆ ಯಾವುದೇ ಮಾಧ್ಯಮಗಳಿಗೆ ಸರ್ಕಾರದ ನಿರ್ಧಾರಗಳಿಗೆ ಸಂಬಂಧಿಸಿದಂತೆ ಯಾವುದೇ ಮಾಹಿತಿ ನೀಡದಂತೆ ರಾಜ್ಯ ಸರ್ಕಾರಿ ನೌಕರರಿಗೆ ನಿರ್ಬಂಧ ವಿಧಿಸಿದೆ.