media reports

Air India ವಿಮಾನ ಅಪಘಾತದ ಬಗ್ಗೆ 'ಅಗತ್ಯ' ಮಾಹಿತಿ ನಾವೇ ಪ್ರಕಟಿಸುತ್ತೀವಿ: ಅಂತಾರಾಷ್ಟ್ರೀಯ ಮಾಧ್ಯಮಗಳ 'ಬೇಜವಾಬ್ದಾರಿ' ವರದಿ ಕುರಿತು AAIB ಖಂಡನೆ!
ತನಿಖಾ ಪ್ರಕ್ರಿಯೆಯ ಸಮಗ್ರತೆಯನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಅಕಾಲಿಕ ನಿರೂಪಣೆಗಳನ್ನು ಹರಡುವುದನ್ನು ನಾವು ಸಾರ್ವಜನಿಕರು ಮತ್ತು ಮಾಧ್ಯಮಗಳು ತಡೆಯಬೇಕೆಂದು ಒತ್ತಾಯಿಸುತ್ತೇವೆ.

ಮಾಜಿ CJI ಡಿವೈ ಚಂದ್ರಚೂಡ್ ಗೆ NHRC ಅಧ್ಯಕ್ಷ ಸ್ಥಾನ? ಮಾಧ್ಯಮಗಳ ವರದಿ ನಿರಾಕರಣೆ
ಮಾಜಿ ಸುಪ್ರೀಂಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ಅರುಣ್ ಕುಮಾರ್ ಮಿಶ್ರಾ ಅವರ ಅಧಿಕಾರವಧಿ ಜೂನ್ 1 ರಂದು ಪೂರ್ಣಗೊಂಡ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಸ್ಥಾನ ಖಾಲಿಯಿದೆ.

ಅಫ್ಘಾನಿಸ್ಥಾನದಲ್ಲಿ ಪತನಗೊಂಡ ವಿಮಾನ ಭಾರತದ್ದಲ್ಲ: ಕೇಂದ್ರ ಸರ್ಕಾರ
ಅಫ್ಘಾನಿಸ್ಥಾನದಲ್ಲಿ ಇಂದು ಬೆಳಿಗ್ಗೆ ಪತನಗೊಂಡ ವಿಮಾನ ಭಾರತದ್ದಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ.

ಲಂಚ ಪ್ರಕರಣ: ಶಾಸಕ ವಿರೂಪಾಕ್ಷಪ್ಪ, ಪುತ್ರ ಪ್ರಶಾಂತ್ ವಿರುದ್ಧ ಮಾನಹಾನಿ ಸುದ್ದಿ ಪ್ರಕಟಿಸದಂತೆ ಮಾಧ್ಯಮಗಳಿಗೆ ಪ್ರತಿಬಂಧಕಾದೇಶ
ಸುದ್ದಿ ಚಾನೆಲ್‌ಗಳು, ಮಾಧ್ಯಮಗಳಲ್ಲಿ ಫಿರ್ಯಾದಿಗಳ ವಿರುದ್ಧ ಯಾವುದೇ ತೆರೆನಾದ ಮಾನಹಾನಿ ಅಭಿಪ್ರಾಯ ಪ್ರಸಾರ, ಪ್ರಚಾರ, ಅಭಿವ್ಯಕ್ತಿ ಮಾಡದಂತೆ ಪ್ರತಿವಾದಿ ಮಾಧ್ಯಮಗಳನ್ನು ನಿರ್ಬಂಧಿಸಲಾಗಿದೆ.

ಮೇ ತಿಂಗಳಲ್ಲಿ ನೀಡಿರುವ ಲಸಿಕೆ ಸಂಖ್ಯೆ ಬಗ್ಗೆ ಮಾಧ್ಯಮಗಳಲ್ಲಿ ತಪ್ಪು ವರದಿ: ಸರ್ಕಾರ
ಮೇ ತಿಂಗಳಲ್ಲಿ ನೀಡಿರುವ ಲಸಿಕೆ ಸಂಖ್ಯೆ ಬಗ್ಗೆ ಮಾಧ್ಯಮಗಳಲ್ಲಿ ತಪ್ಪು ವರದಿ ಪ್ರಕಟವಾಗಿದ್ದು ಇದಕ್ಕೆ ಯಾವುದೇ ಆಧಾರವಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ.

ಆಧಾರ್ ಮಾಹಿತಿ ಸೋರಿಕೆ ವರದಿ; ದಿ ಟ್ರಿಬ್ಯೂನ್, ವರದಿಗಾರ್ತಿ ವಿರುದ್ಧ ಎಫ್ಐಆರ್ ದಾಖಲಿಸಿದ ಯುಐಡಿಎಐ
ದೇಶದ ನಾಗರಿಕರ ಆಧಾರ್ ಮಾಹಿತಿ ಕೇವಲ 500 ರುಪಾಯಿಗೆ ಮಾರಾಟವಾಗುತ್ತಿರುವ ಕುರಿತು ತನಿಖಾ ವರದಿ ಪ್ರಕಟಿಸಿದ್ದ ದಿ ಟ್ರಿಬ್ಯೂನ್ ಪತ್ರಿಕೆ...

ರೂ.500 ಕ್ಕೆ ಆಧಾರ್ ಮಾಹಿತಿ ಮಾರಾಟ: ಮಾಧ್ಯಮ ವರದಿಯನ್ನು ತಿರಸ್ಕರಿಸಿದ ಯುಐಡಿಎಐ
500 ರೂಪಾಯಿ ನೀಡಿದರೆ 10 ನಿಮಿಷಗಳಲ್ಲಿ ಆಧಾರ್ ಕಾರ್ಡ್ ಗಳ ಮಾಹಿತಿಯನ್ನು ಪಡೆಯಬಹುದು ಎಂಬ ಮಾಧ್ಯಮಗಳ ವರದಿಯನ್ನು ವಿಶಿಷ್ಟ ಗುರುತಿನ ಪ್ರಾಧಿಕಾರ ತಳ್ಳಿಹಾಕಿದೆ.


