ರಾಜ್ಯಕಲಾಪ ಚಿತ್ರೀಕರಣಕ್ಕೆ ಮಾಧ್ಯಮ ನಿರ್ಬಂಧ ಪ್ರಾಯೋಗಿಕ: ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ
ಲೋಕಸಭೆ ಹಾಗೂ ರಾಜ್ಯಸಭೆಗಳಲ್ಲಿರುವಂತೆಯೇ ರಾಜ್ಯದ ಉಭಯ ಸದನಗಳಲ್ಲಿಯೂ ವ್ಯವಸ್ಥೆ ಮಾಡಲಾಗಿದ್ದು, ಮಾಧ್ಯಮದವರಿಗೆ ಕಲಾಪದ ಎಲ್ಲಾ ಮಾಹಿತಿಯು ಸಿಗಲಿದೆ ಎಂದು ವಿಧಾನಸಭೆಯ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಸ್ಪಷ್ಟನೆ ನೀಡಿದ್ದಾರೆ.