ದೇಶನ್ಯಾಯಾಧೀಶರು ಸಾಮಾಜಿಕ ಮಾಧ್ಯಮಗಳ ಪ್ರಭಾವಕ್ಕೆ ಒಳಗಾಗಬಾರದು: ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ
ನ್ಯಾಯಾಂಗವನ್ನು ನೇರವಾಗಿ ಅಥವಾ ಪರೋಕ್ಷವಾಗಿ ಶಾಸಕಾಂಗ ಅಥವಾ ಕಾರ್ಯಾಂಗದಿಂದ ನಿಯಂತ್ರಿಸಲು ಸಾಧ್ಯವಿಲ್ಲ. ಇಲ್ಲದಿದ್ದರೆ 'ಕಾನೂನಿನ ನಿಯಮ' ಭ್ರಮೆಯಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಪ್ರತಿಪಾದಿಸಿದ್ದಾರೆ.